ನವೋದಯ ಸ್ವ -ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ: ಸ್ವ -ಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣ- ಶಕುಂತಳಾ ಶೆಟ್ಟಿ
ಪುತ್ತೂರು: ಸ್ವ -ಸಹಾಯ ಸಂಘಗಳ ಮೂಲಕ ಮಹಿಳೆಯರು ಸ್ವಾವಲಂಬಿ ಬದುಕು ಸಾಗಿಸಲು ಸಾಧ್ಯವಾಗಿದೆ ಹಾಗೂ ಇದರಿಂದ ಮಹಿಳಾ ಸಬಲೀಕರಣವಾಗಲು ಕಾರಣವಾಗಿದೆ ಎಂದು ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ...




















