ಕನ್ನಯ್ಯ ಲಾಲ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಹಿಂ.ಜಾ.ವೇ. ಯಿಂದ ಜೂ.29 ರಂದು ಪುತ್ತೂರಿನಲ್ಲಿ ‘ಬೃಹತ್ ಪ್ರತಿಭಟನೆ’
ಪುತ್ತೂರು: ರಾಜಸ್ಥಾನದಲ್ಲಿ ಕನ್ನಯ್ಯ ಲಾಲ್ ಎಂಬ ಹಿಂದೂ ಯುವಕನನ್ನು ಹತ್ಯೆ ಮಾಡಿದ ಪ್ರಕರಣವನ್ನು ಖಂಡಿಸಿ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಬೇಕೆಂದು ಒತ್ತಾಯಿಸಿ, ಜೂ.29 ರಂದು ಸಂಜೆ ...




















