ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!
https://youtu.be/f38PxeaJ53U?si=JmDWh2dsfriBHwQn ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜು.3ಕ್ಕೆ ಮುಂದೂಡಲಾಗಿದೆ. ಪುತ್ತೂರು ...




















