ಪೆರ್ನೆ: ಸ್ಕೂಟರ್ ಮತ್ತು ಕಾರಿನ ನಡುವೆ ಡಿಕ್ಕಿ: ದ್ವಿಚಕ್ರ ವಾಹನ ಸವಾರನಿಗೆ ಗಾಯ, ಆಸ್ಪತ್ರೆಗೆ ದಾಖಲು
ಪುತ್ತೂರು: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಘಟನೆ ಜೂ.24 ರಂದು ಪೆರ್ನೆಯಲ್ಲಿ ನಡೆದಿದೆ. ಅಪಘಾತದಿಂದಾಗಿ ದ್ವಿಚಕ್ರ ವಾಹನ ಸವಾರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ...




















