ಮಂಗಳೂರು: ವಿ.ವಿ ಕಾಲೇಜು ಹಿಜಾಬ್ ವಿವಾದ: ವರ್ಗಾವಣೆ ಪ್ರಮಾಣಪತ್ರ ಪಡೆದ ಓರ್ವ ವಿದ್ಯಾರ್ಥಿನಿ..!!
ಮಂಗಳೂರು: ಹಿಜಾಬ್ ವಿವಾದ ಉಂಟಾಗಿದ್ದ ವಿಶ್ವವಿದ್ಯಾನಿಲಯ ಕಾಲೇಜಿನ ಒಬ್ಬಳು ವಿದ್ಯಾರ್ಥಿನಿ ವರ್ಗಾವಣೆ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದು, ಇಬ್ಬರು ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ಸೇರುವುದಕ್ಕಾಗಿ ಎನ್‌ಒಸಿ ಪಡೆದಿದ್ದಾರೆ. ಈ ಮೂವರು ...




















