ಮಂಗಳೂರು: ಅಕ್ರಮವಾಗಿ ರಕ್ತ ಚಂದನದ ತುಂಡುಗಳ ಮಾರಾಟಕ್ಕೆ ಯತ್ನ: 7 ಮಂದಿ ಆರೋಪಿಗಳ ಬಂಧನ: 4.15 ಕೋ. ರೂ ಮೌಲ್ಯದ ಸೊತ್ತು ವಶ
ಮಂಗಳೂರು: ಅಕ್ರಮವಾಗಿ ರಕ್ತ ಚಂದನದ ತುಂಡುಗಳ ಸಾಗಾಟಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಅರಣ್ಯ ಸಂಚಾರಿದಳ ಸಿಬ್ಬಂದಿಗಳು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಆಲಾಡಿ ...




















