ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!
ನ್ಯೂಯಾರ್ಕ್: ದುಷ್ಕರ್ಮಿಯೊಬ್ಬ ಅಮಾಯಕರ ಮೇಲೆ ಮನಬಂದಂತೆ ಗುಂಡು ಹಾರಿಸಿ ಇಬ್ಬರು ವಿದ್ಯಾರ್ಥಿಗಳನ್ನು ಹತ್ಯೆ ಮಾಡಿರುವ ಘಟನೆ ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ನಡೆದಿದೆ. ಮೃತಪಟ್ಟವರ ಪೈಕಿ ಒಬ್ಬ ವಿದ್ಯಾರ್ಥಿನಿ ಭಾರತೀಯ ಮೂಲದವಳಾಗಿದ್ದಾಳೆ. ...




















