ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಪೊಲೀಸ್ ಬಲೆಗೆ
ಉಡುಪಿ: ಕರ್ನಾಟಕದ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಹಲವು ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸುತ್ತಿದ್ದ ಯುವತಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ...




















