ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮೋಹನ್ ದಾಸ್ ರವರ ಚಿಕಿತ್ಸೆಗಾಗಿ ಯುವಶಕ್ತಿ ಸೇವಾಪಥ ಹಮ್ಮಿಕೊಂಡಿದ್ದ ಸೇವಾನಿಧಿ ಯೋಜನೆ ಸಂಪನ್ನ
ಬಂಟ್ವಾಳ: ಕಲ್ಲಡ್ಕದಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಮೋಹನ್ ದಾಸ್ ರವರ ಚಿಕಿತ್ಸಾ ವೆಚ್ಚಕ್ಕಾಗಿ ಯುವಶಕ್ತಿ ಸೇವಾಪಥ ಹಮ್ಮಿಕೊಂಡಿದ್ದ ಸೇವಾನಿಧಿ ಯೋಜನೆ ಸಂಪನ್ನಗೊಂಡಿತು. ಸೇವಾಪಥದ ಪೊಳಲಿ ಸೇವಾಸಿಂಧು ಯೋಜನೆಯಲ್ಲಿ ...




















