ಉತ್ತರ ಪ್ರದೇಶದ ಧಾರ್ಮಿಕ ಸ್ಥಳಗಳಲ್ಲಿ 53 ಸಾವಿರಕ್ಕೂ ಹೆಚ್ಚು ಅನಧಿಕೃತ ಧ್ವನಿವರ್ಧಕ ತೆರವು..!!
ನವದೆಹಲಿ: ಉತ್ತರ ಪ್ರದೇಶದ ಧಾರ್ಮಿಕ ಸ್ಥಳಗಳಲ್ಲಿ ಅನಧಿಕೃತ ಧ್ವನಿವರ್ಧಕ ತೆರವು ಕಾರ್ಯಾಚರಣೆ ಮುಂದುವರಿದಿದ್ದು, 53,942 ಅನಧಿಕೃತ ಧ್ವನಿವರ್ದಕಗಳನ್ನು ತೆರವುಗೊಳಿಸಲಾಗಿದೆ. ಏ.25 ರಿಂದ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಯಾವುದೇ ...




















