ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!
https://youtu.be/JUh2dhaIWPI?si=1dAjHhcg_7L-3bQB ಮಂಗಳೂರು: ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎನ್‌ಡಿಪಿಎಸ್ ಕಾಯ್ದೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ 6ರಂದು ಮಂಗಳೂರು ದಕ್ಷಿಣ ಪೊಲೀಸ್ ...




















