ಹಿಜಾಬ್ಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಉಡುಪಿಯ ಎಲ್ಲಾ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷೆಗೆ ಗೈರು..!!
ಉಡುಪಿ: ಶಾಲಾ- ಕಾಲೇಜುಗಳಿಗೆ ಹಿಜಾಬ್ (Hijab) ಧರಿಸದಂತೆ ಈಗಾಗಲೇ ಹೈಕೋರ್ಟ್ ತೀರ್ಪು ನೀಡಿದೆ. ಶಿಕ್ಷಣ ಇಲಾಖೆ ಕೂಡಾ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ...




















