ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಸರ್ಕಾರವೇ ಕೊಲೆ ಮಾಡಿದೆ: ಗುತ್ತಿಗೆದಾರರ ಸಂಘ ಆಕ್ರೋಶ, ಮುಷ್ಕರಕ್ಕೆ ನಿರ್ಧಾರ..!!
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಅವರದ್ದು ಆತ್ಮಹತ್ಯೆ ಅಲ್ಲ, ಅದು ಸರ್ಕಾರವೇ ಮಾಡಿರುವ ಕೊಲೆ ಎಂದು ಕರ್ನಾಟಕ ರಾಜ್ಯ ...




















