ಮಂಗಳೂರು: ಕೆಫೆಯೊಂದರಲ್ಲಿ ಇಬ್ಬರು ವಿದ್ಯಾರ್ಥಿನಿಯರ ಹೊಡೆದಾಟ: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್..!!
ಮಂಗಳೂರು: ನಗರದ ಬಾವುಟಗುಡ್ಡೆ ಬಳಿಯ ಕೆಫೆಯೊಂದರಲ್ಲಿ ಮೂವರು ವಿದ್ಯಾರ್ಥಿನಿಯರ ಹೊಡೆದಾಟ ಮಾಡಿಕೊಂಡ ಘಟನೆ ನಡೆದಿದೆ. ಸದ್ಯ ಹೊಡೆದಾಟದ ವೀಡಿಯೋ ವೈರಲ್ ಆಗಿದೆ. ಯುವಕರ ಜೊತೆ ಕೆಫೆಯಲ್ಲಿ ಕುಳಿತಿದ್ದ ...




















