ಕೆಮ್ಮಾಯಿ: ಡಿವೈಡರ್ ಹಾರಿ ಮುಂದಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ: ನಾಲ್ವರು ಆಸ್ಪತ್ರೆಗೆ ದಾಖಲು..!!
ಪುತ್ತೂರು: ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾ.27 ರಂದು ಕೆಮ್ಮಾಯಿಯಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಕಡೆ ಹೋಗುತ್ತಿದ್ದ i20 ಕಾರು ನಿಯಂತ್ರಣ ತಪ್ಪಿ ಡಿವೈಡರ್ ...




















