ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಅಪಘಾತ: ಪುತ್ತೂರಿನ ಯುವಕನಿಗೆ ಗಾಯ: ಆಸ್ಪತ್ರೆಗೆ ದಾಖಲು..!!
ಬೆಂಗಳೂರು: ದ್ವಿಚಕ್ರ ವಾಹನ ಡಿವೈಡರ್’ಗೆ ಡಿಕ್ಕಿಯಾಗಿ ಪುತ್ತೂರಿನ ಯುವಕರು ಗಾಯಗೊಂಡ ಘಟನೆ ಬೆಂಗಳೂರಿನ ರಾಮನಗರದ ಸಮೀಪದಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಪುತ್ತೂರು ಕೂರ್ನಡ್ಕ ನಿವಾಸಿ ಆಶಿಕ್ ಸುನೈಫ್(21) ...




















