‘ಉಕ್ರೇನ್‌ನಲ್ಲಿ ಜಿಲ್ಲೆಯ ಜನ ನೆಲೆಸಿದ್ದರೆ ತಕ್ಷಣ ಮಾಹಿತಿ ನೀಡಿ’- ದ.ಕ ಜಿಲ್ಲಾಧಿಕಾರಿ
ಮಂಗಳೂರು: ಕಳೆದ ಕೆಲವು ತಿಂಗಳುಗಳಿಂದ ಜಾಗತಿಕ ಆತಂಕಕ್ಕೆ ಕಾರಣವಾಗಿದ್ದ ರಷ್ಯಾ-ಉಕ್ರೇನ್ ಸಂಘರ್ಷವು ಸಮರದತ್ತ ಸಾಗುತ್ತಿದೆ. ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಉಕ್ರೇನ್‌ನಲ್ಲಿ ನೆಲೆಸಿರುವ ನಮ್ಮವರನ್ನು ರಕ್ಷಿಸುವಲ್ಲಿ ಮೊದಲು ಆದ್ಯತೆ ...




















