(ಫೆ.25) ಮಾಣಿಲ: ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಶ್ರೀ ಮಹಾಲಕ್ಷ್ಮಿ, ವೀಠೋಭ ರುಕ್ಮಯಿ, ನಾಗದೇವರ ಪ್ರತಿಷ್ಠಾ ವರ್ಧಂತ್ಯುತ್ಸವ
ವಿಟ್ಲ: ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಶ್ರೀ ಮಹಾಲಕ್ಷ್ಮಿ, ವೀಠೋಭ ರುಕ್ಮಯಿ, ನಾಗದೇವರ ಪ್ರತಿಷ್ಠಾ ವರ್ಧಂತ್ಯುತ್ಸವವು ಫೆ.25 ರಂದು ನಡೆಯಲಿದೆ. ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ...




















