(ಫೆ.19) ಈಶ್ವರಮಂಗಲ: ಮುಳಿಯ ಗಾನರಥ: ಕರೋಕೆ ಹಾಡುಗಳ ಗಾಯನ ಸ್ಪರ್ಧೆ : 6ನೇ ಸುತ್ತಿನ ಆಡಿಷನ್
ಪುತ್ತೂರು: ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಕಲೆ-ಸಂಸ್ಕೃತಿಗಳಿಗೆ ಬೆಂಬಲ ನೀಡುವ ಮತ್ತು ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ ಆಯೋಜಿಸುತ್ತಿರುವ ...




















