ವಾಟ್ಸ್ಆ್ಯಪ್ ಲಾಸ್ಟ್ ಸೀನ್ ಆಯ್ಕೆಯಲ್ಲಿ ಅಚ್ಚರಿಯ ಹೊಸ ಫೀಚರ್: ಬೆರಗಾದ ಬಳಕೆದಾರರು..!!
ಮೆಟಾ (Meta) ಒಡೆತನದ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್ಆ್ಯಪ್ (WhatsApp) ಈಗೀಗ ಬಳಕೆದಾರರಿಗೆ ಹಲವು ಹೊಸ ಫೀಚರ್ಸ್‌ಗಳನ್ನು ಪರಿಚಯಿಸುತ್ತಿದೆ. ಮುಖ್ಯವಾಗಿ ಪ್ರೈವಸಿಗೆ ಸಂಬಂಧ ಪಟ್ಟಂತೆ ಉಪಯುಕ್ತ ಫೀಚರ್ಗಳನ್ನು ...




















