ಕೆಮ್ಮಾಯಿ: ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ:; ನಿರ್ವಾಹಕನಿಗೆ ಗಂಭೀರ ಗಾಯ : ಮಂಗಳೂರಿನ ಆಸ್ಪತ್ರೆಗೆ ರವಾನೆ
ಪುತ್ತೂರು: ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಬಂದು ಡಿಕ್ಕಿ ಹೊಡೆದು, ಲಾರಿಯಲ್ಲಿದ್ದ ನಿರ್ವಾಹಕನ ಕಾಲು ಮುರಿತಗೊಂಡ ಘಟನೆ ನ.13 ರಂದು ಪುತ್ತೂರಿನ ಕೆಮ್ಮಾಯಿ ಜಂಕ್ಷನ್ ನಲ್ಲಿ ನಡೆದಿದೆ. ...



















