ಹಿಜಾಬ್ ವಿವಾದ: ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ಘೋಷಣೆ..!!
ಬೆಂಗಳೂರು: ಮಂಡ್ಯದಲ್ಲಿ ಹುಡುಗರ ಮುಂದೆ 'ಅಲ್ಲಾಹು ಅಕ್ಬರ್' ಎಂದು ಘೋಷಣೆ ಕೂಗಿದ ಪಿಇಎಸ್ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿ ಮುಸ್ಕಾನ್ ಖಾನ್‌ಗೆ ಜಮಾತ್ ಉಲೆಮಾ-ಎ-ಹಿಂದ್ 5 ಲಕ್ಷ ರೂ. ...




















