ಉಡುಪಿ: ಸರಕಾರಿ ಕಾಲೇಜಿನ ಹಿಜಾಬ್ ಪ್ರಕರಣ: ಕೊಯಿಲ ಎಸ್ ಡಿ ಪಿ ಐ ಕಾರ್ಯಕರ್ತನಿಂದ ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಪರ ಸಂಘಟನೆ ವಿರುದ್ಧ ಅವಹೇಳನಕಾರಿ ಪೋಸ್ಟ್ , ಕಡಬ ಪೊಲೀಸರಿಗೆ ದೂರು
ಕಡಬ: ಉಡುಪಿಯ ಸರ್ಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ತಾಲೂಕಿನ ಕೊಯಿಲ ಗ್ರಾಮದ ಕುದುಲೂರು ಎಂಬಲ್ಲಿನ ಎಸ್.ಡಿ.ಪಿ.ಐ ಕಾರ್ಯಕರ್ತನೋರ್ವ ಹಿಂದೂ ಪರ ಸಂಘಟನೆಯ ವಿರುದ್ದ ...




















