ಬಂಟ್ವಾಳ: ಕಾರಿಂಜ ದೇವಸ್ಥಾನಕ್ಕೆ ಚಪ್ಪಲಿ ಹಾಕಿ ಪ್ರವೇಶಿಸಿದ ಪ್ರಕರಣ:; ದೇವಸ್ಥಾನದ ಆಡಳಿತ ಮಂಡಳಿಯಿಂದ ಠಾಣೆಗೆ ದೂರು
ಬಂಟ್ವಾಳ: ಮಹತೊಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಕಿಡಿಗೇಡಿಗಳು ಅಕ್ರಮವಾಗಿ ಚಪ್ಪಲಿ ಹಾಕಿ ಪ್ರವೇಶಿಸಿ ಹಿಂದೂಗಳ ಭಾವನೆಗಳಿಗೆ ದಕ್ಕೆ ತಂದಿದ್ದು, ಅಲ್ಲದೆ ಅದನ್ನು ದೇವಸ್ಥಾನದಲ್ಲಿ ಚಪ್ಪಲಿ ಹಾಕಿ ನಡೆದಾಡುವ ...




















