ಸುಬ್ರಹ್ಮಣ್ಯ: ದೇವಸ್ಥಾನದಲ್ಲಿ ಕೋವಿಡ್ ನಿರ್ಬಂಧ ತೆರವು: ಸೇವೆಗಳಿಗೆ ಅನುಮತಿ
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಧಿಸಿದ್ದ ಕೋವಿಡ್ ನಿರ್ಬಂಧಗಳನ್ನು ತೆರವು ಮಾಡಲಾಗಿದ್ದು, ಸೇವೆಗಳಿಗೆ ಅನುಮತಿ ನೀಡಲಾಗಿದೆ. ಈ ಹಿಂದೆ ಸರಕಾರದ ಆದೇಶದಂತೆ ಸೇವೆಗಳನ್ನು ರದ್ದು ಪಡಿಸಲಾಗಿತ್ತು. ...




















