ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಬಸ್ ಚಾಲಕನ ಬಂಧನ
ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕನೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ದಯಾನಂದ(32) ಎನ್ನಲಾಗಿದೆ. ಮಂಗಳೂರು ...




















