ಗಣರಾಜ್ಯೋತ್ಸವ ಪೆರೇಡ್ ನಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರ ನಿರಾಕರಣೆ: ಪುತ್ತೂರು: ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜ.26 ರಂದು ಪ್ರತಿಭಟನಾ ಪಥಸಂಚಲನ
ಪುತ್ತೂರು: ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ , ಕೇರಳ ಸರಕಾರ ಸಿದ್ಧಗೊಳಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದಚಿತ್ರವನ್ನು ತಿರಸ್ಕರಿಸಿ, ಪಥಸಂಚಲನದಲ್ಲಿ ಭಾಗವಹಿಸಲು ಅವಕಾಶ ನಿರಾಕರಿಸಿ, ಹಿಂದುಳಿದ ...




















