ಮರುಕಳಿಸದ ಇತಿಹಾಸ: ವಿಶ್ವಕಪ್​ನಲ್ಲಿ ಪಾಕ್​ ವಿರುದ್ಧ ಭಾರತಕ್ಕೆ ಮೊದಲ ಸೋಲು..!!

ಮರುಕಳಿಸದ ಇತಿಹಾಸ: ವಿಶ್ವಕಪ್​ನಲ್ಲಿ ಪಾಕ್​ ವಿರುದ್ಧ ಭಾರತಕ್ಕೆ ಮೊದಲ ಸೋಲು..!!

ದುಬೈ: ಇಲ್ಲಿಯವರೆಗೆ ನಡೆದ 5 ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಸೋತಿದ್ದ ಪಾಕಿಸ್ತಾನ ಮೊದಲ ಬಾರಿಗೆ ಭರ್ಜರಿ ಜಯ ಸಾಧಿಸಿದೆ. ಇಂದು ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ...

‘ಇಂಟರ್ ನ್ಯಾಶನಲ್ ಐಕಾನ್’ ಅವಾರ್ಡ್ ಗೆ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆ

‘ಇಂಟರ್ ನ್ಯಾಶನಲ್ ಐಕಾನ್’ ಅವಾರ್ಡ್ ಗೆ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಬೆಂಗಳೂರು ಇದರ ಅಧ್ಯಕ್ಷ ಸಹಕಾರ ರತ್ನ ಕಾರ್ಕಳದ ಡಾ. ಎಂ.ಎನ್.ರಾಜೇಂದ್ರಕುಮಾರ್ ...

ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

ಬಡಗನ್ನೂರಿನಲ್ಲಿ ಮತ್ತೊಂದು ಪೋಕ್ಸೋ ಪ್ರಕರಣ: ಬೀಡಿ ಆದಂ ಅರೆಸ್ಟ್…???

ಪುತ್ತೂರು: ಅನ್ಯಕೋಮಿನ ವ್ಯಕ್ತಿಯೋರ್ವ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರವೆಸಗಿದ ಘಟನೆ ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ನಡೆದಿದೆ. ಆರೋಪಿಯನ್ನು ಮೈಂದನಡ್ಕ ನಿವಾಸಿ ಆದಂ(56ವ.) ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ ...

ಬಿಲ್ಲವ ಗ್ರಾಮ ಸಮಿತಿ ಆರ್ಯಾಪು ವತಿಯಿಂದ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಗುರು ಪೂಜೆ

ಬಿಲ್ಲವ ಗ್ರಾಮ ಸಮಿತಿ ಆರ್ಯಾಪು ವತಿಯಿಂದ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಗುರು ಪೂಜೆ

ಚಿತ್ರ : ವಸಂತ್ ಆರ್ಯಾಪು ಸಂಪ್ಯ; ಬ್ರಹ್ಮ ಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಆಶ್ರಯದಲ್ಲಿ ಅ.24 ರಂದು ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಗುರು ಪೂಜಾ ...

(ಡಿ.21 -26)  ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಾಲಯದ ಅಷ್ಟಬಂಧ ಬ್ರಹ್ಮಕಲಶೋತ್ಸವ ; ಮಂಗಳೂರಿನ ದಸರಾ ಮಾದರಿಯಲ್ಲೇ ಕ್ಷೇತ್ರದ ಸಂಪರ್ಕ ರಸ್ತೆಗಳಲ್ಲಿ ಅಲಂಕಾರ –  ಅಶೋಕ್ ಕುಮಾರ್ ರೈ

(ಡಿ.21 -26) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಾಲಯದ ಅಷ್ಟಬಂಧ ಬ್ರಹ್ಮಕಲಶೋತ್ಸವ ; ಮಂಗಳೂರಿನ ದಸರಾ ಮಾದರಿಯಲ್ಲೇ ಕ್ಷೇತ್ರದ ಸಂಪರ್ಕ ರಸ್ತೆಗಳಲ್ಲಿ ಅಲಂಕಾರ – ಅಶೋಕ್ ಕುಮಾರ್ ರೈ

ಪುತ್ತೂರು: ಕೋಡಿಂಬಾಡಿ ಮಠಂತಬೆಟ್ಟು ಶ್ರೀಮಹಿಷಮರ್ದಿನಿ ದೇವಾಲಯದ ಅಷ್ಠಬಂಧ ಬ್ರಹ್ಮಕಲಶವು ಡಿ.21 ರಿಂದ 26 ರ ತನಕ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ ಎಂದು ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ...

ಮಂಗಳೂರು: ಸಿಸಿಬಿ ಪೊಲೀಸರಿಂದ ತಡರಾತ್ರಿ ಪಬ್ ಮೇಲೆ ದಾಳಿ..!! ಧ್ವನಿವರ್ಧಕಗಳು ವಶ

ಮಂಗಳೂರು: ಸಿಸಿಬಿ ಪೊಲೀಸರಿಂದ ತಡರಾತ್ರಿ ಪಬ್ ಮೇಲೆ ದಾಳಿ..!! ಧ್ವನಿವರ್ಧಕಗಳು ವಶ

ಮಂಗಳೂರು: ಸಿಸಿಬಿ ಪೊಲೀಸರು ಪಬ್‌ವೊಂದರ ಮೇಲೆ ಅ.23 ರ ತಡರಾತ್ರಿ ದಾಳಿ ನಡೆಸಿದ್ದಾರೆ. ಪಬ್‌ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಮಂಗಳೂರು ಸಿಸಿಬಿ ...

ವೀರಕಂಭ: ಪ್ರಾಥಮಿಕ ಶಾಲೆ ಬಾಯಿಲದಲ್ಲಿ ಪೋಷಕರ ಸಭೆ ಹಾಗೂ ಶಾಲಾಭಿವೃದ್ಧಿ ಸಮಿತಿಯ ಆಯ್ಕೆ ಕಾರ್ಯಕ್ರಮ

ವೀರಕಂಭ: ಪ್ರಾಥಮಿಕ ಶಾಲೆ ಬಾಯಿಲದಲ್ಲಿ ಪೋಷಕರ ಸಭೆ ಹಾಗೂ ಶಾಲಾಭಿವೃದ್ಧಿ ಸಮಿತಿಯ ಆಯ್ಕೆ ಕಾರ್ಯಕ್ರಮ

ಬಂಟ್ವಾಳ: ಶಿಕ್ಷಣ ವ್ಯವಸ್ಥೆಗೆ ಪ್ರೇರಣೆ ನೀಡುವ ಸಮಾಜ ಸೇವಕರು, ಸಂಘ ಸಂಸ್ಥೆಗಳು ಮುಂದೆ ಬಂದಾಗ ಪರಿಣಾಮಕಾರಿ ಬದಲಾವಣೆ ಸಾಧ್ಯವೆಂದು ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ ರವರು ...

ನೆಲಪ್ಪಾಲ್: ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ರವರ ವತಿಯಿಂದ ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ‘ಭಜನಾ ಸೇವೆ’

ನೆಲಪ್ಪಾಲ್: ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ರವರ ವತಿಯಿಂದ ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ‘ಭಜನಾ ಸೇವೆ’

ಪುತ್ತೂರು: ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ರವರ ವತಿಯಿಂದ ಅರ್ಕ ಶ್ರೀಮಹಾದೇವಿ ಭಜನಾ ಮಂಡಳಿಯಿಂದ ಭಜನಾ ಸೇವೆ ಹಾಗೂ ವಿಶೇಷ ಪೂಜೆ ಕಾರ್ಯಕ್ರಮವು ವಿಶ್ವ ಹಿಂದೂ ಪರಿಷದ್ ...

ಕೂಳೂರು: ನಾಗನ ಕಟ್ಟೆ ಧ್ವಂಸಗೊಳಿಸಿದ ಪ್ರಕರಣ:; ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನ ಗೊಳಿಸುವವರಿಗೆ ಕ್ಷಮೆಯಿಲ್ಲ- ಡಾ.ಭರತ್ ಶೆಟ್ಟಿ

ಕೂಳೂರು: ನಾಗನ ಕಟ್ಟೆ ಧ್ವಂಸಗೊಳಿಸಿದ ಪ್ರಕರಣ:; ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನ ಗೊಳಿಸುವವರಿಗೆ ಕ್ಷಮೆಯಿಲ್ಲ- ಡಾ.ಭರತ್ ಶೆಟ್ಟಿ

ಮಂಗಳೂರು: ಹಿಂದೂ ಧಾರ್ಮಿಕ ಸ್ಥಳಗಳನ್ನು ಅಕ್ರಮವಾಗಿ ಹೇಡಿಗಳಂತೆ ರಾತ್ರಿ ಪ್ರವೇಶಿಸಿ ಭಗ್ನಗೊಳಿಸುವವರಿಗೆ ಕ್ಷಮೆ ನೀಡಲಾಗದು. ಧಾರ್ಮಿಕ ಭಾವನೆಗಳ ಮೂಲಕ ಕೆಣಕಿದರೆ ನಾವು ಕಾನೂನು ಮೂಲಕ  ಮರೆಯಲಾದ ಪಾಠ ...

(ಅ.25 – ನ.28)  ಮುಳಿಯ ಜ್ಯುವೆಲ್ಸ್  ನಲ್ಲಿ “ಚಿನ್ನೋತ್ಸವದ ಸಂಭ್ರಮ”

(ಅ.25 – ನ.28) ಮುಳಿಯ ಜ್ಯುವೆಲ್ಸ್ ನಲ್ಲಿ “ಚಿನ್ನೋತ್ಸವದ ಸಂಭ್ರಮ”

ಪುತ್ತೂರು ಇಲ್ಲಿನ ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದ ಹಬ್ಬ ಮುಳಿಯ ಚಿನ್ನೋತ್ಸವವು ಅಕ್ಟೋಬರ್ 25 ರಿಂದ ನವಂಬರ್ 28 ರವರೆಗೆ ಮುಳಿಯ ಜ್ಯುವೆಲ್ಸ್ ...

Page 1616 of 1994 1 1,615 1,616 1,617 1,994

Recent News

You cannot copy content of this page