ಫೋಟೋಶೂಟ್‌ಗೆ ತೆರಳಿದ ವಿದ್ಯಾರ್ಥಿ ನೀರುಪಾಲು: ಮೃತದೇಹಕ್ಕಾಗಿ ಶೋಧ..!!
ಶಿರಸಿ: ಮೂವರು ಸ್ನೇಹಿತರು ಸೇರಿ ಪೋಟೋ ಶೂಟ್‌ಗೆ ಫಾಲ್ಸ್‌ಗೆ ಹೋದ ವಿದ್ಯಾರ್ಥಿಗಳಲ್ಲಿ ಓರ್ವ ನೀರುಪಾಲದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜಡ್ಡಿಗದ್ದೆ ಸಮೀಪದ ಶಿವಗಂಗಾ ...
ಶಿರಸಿ: ಮೂವರು ಸ್ನೇಹಿತರು ಸೇರಿ ಪೋಟೋ ಶೂಟ್‌ಗೆ ಫಾಲ್ಸ್‌ಗೆ ಹೋದ ವಿದ್ಯಾರ್ಥಿಗಳಲ್ಲಿ ಓರ್ವ ನೀರುಪಾಲದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜಡ್ಡಿಗದ್ದೆ ಸಮೀಪದ ಶಿವಗಂಗಾ ...
ವಿಟ್ಲ: ತೆಂಗಿನ ಮರದಿಂದ ಬಿದ್ದು ಬೆನ್ನುಮೂಳೆ ಮುರಿತಕ್ಕೊಳಗಾಗಿರುವ ವಿಟ್ಲ-ಪಡ್ನೂರು ಗ್ರಾಮದ ಕೋಡಪದವು ನಿವಾಸಿ ನಾರಾಯಣ ನಾಯ್ಕ ರವರಿಗೆ ಎಮ್.ಆರ್.ಜಿ.(M.R.G) ಗ್ರೂಪ್, ಇದರ ಮಾಲಕರಾದ ಪ್ರಕಾಶ್ ಶೆಟ್ಟಿ ರವರು ...
ಪುತ್ತೂರು: ಕೆಲ ವರ್ಷಗಳ ಹಿಂದೆ ಏಳ್ಮುಡಿಯಲ್ಲಿ ಉದಯ ಸೂರ್ಯ ಎಂಟರ್‌ಪ್ರೈಸಸ್ ಮಳಿಗೆ ನಡೆಸುತ್ತಿದ್ದ ಜಿ.ಎಸ್.ಸಲ್ಡಾನಾ (82) ಅಲ್ಪಕಾಲದ ಅಸೌಖ್ಯದಿಂದಾಗಿ ಜ.19 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ...
ಬಂಟ್ವಾಳ: ಡಿ.ವೈ.ಎಸ್.ಪಿ.ಯಾಗಿ ಪ್ರತಾಪ್ ಥೋರಾಟ್ ರವರು ಜ.19 ರಂದು ಅಧಿಕಾರ ಸ್ವೀಕಾರ ಮಾಡಿದರು. ಡಿ.ಎಸ್.ಪಿ.ವೆಲೆಂಟೈನ್ ಡಿ.ಸೋಜ ಅವರ ವರ್ಗಾವಣೆ ಬಳಿಕ ಎ.ಎಸ್.ಪಿ.ಶಿವಾಂಶು ರಜಪೂತ್ ಅವರ ನೇಮಕ ಮಾಡಲಾಗಿತ್ತು. ...
ವಿಟ್ಲ: ತೆಂಗಿನ ಮರದಿಂದ ಕೃಷಿ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ಬಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃಷಿ ಕಾರ್ಮಿಕರ ಪೆರಾಜೆ ನಡುಪಾಲು ನಿವಾಸಿ ...
ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾಮಾತಾ ಅಕಾಡೆಮಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ ಜ.17 ರಂದು ನಡೆಯಿತು. ವಿದ್ಯಾಮಾತಾ ಅಕಾಡೆಮಿ ಪುತ್ತೂರು ಮತ್ತು ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ...
ನೆಲ್ಯಾಡಿ: ಸಹಕಾರ ಸಂಘವೊಂದರ ನೆಲ್ಯಾಡಿ ಶಾಖೆಯಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ಪ್ರವೀಣ್ ಕುಮಾರ್(26)ಎಂಬವರು ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದಾರೆ. ನೆಲ್ಯಾಡಿ ಅಸುಪಾಸಿನಲ್ಲಿ ಹಲವು ...
ವಿಟ್ಲ: ತುಂಬಿಸಿ ಇಟ್ಟಿದ್ದ ಗೋಣಿ ಚೀಲದಿಂದ ಹಸಿ ಅಡಿಕೆಯನ್ನು ವ್ಯಕ್ತಿಯೊಬ್ಬ ಕದ್ದೊಯ್ದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಡ್ಕಿದು ಗ್ರಾಮದ ಕೊಂಕೋಡಿ ಎಂಬಲ್ಲಿ ತಿರುಮಲೇಶ್ವರ ...
ಉಪ್ಪಿನಂಗಡಿ: ಗಣರಾಜ್ಯೋತ್ಸವಕ್ಕೆ ಕೇರಳ ಸರ್ಕಾರ ಕಳುಹಿಸಿದ್ದ ನಾರಾಯಣ ಗುರು ಸ್ತಬ್ದಚಿತ್ರ ಪ್ರಸ್ತಾವನೆಯನ್ನು ಕೇಂದ್ರ ಸರಕಾರ ತಿರಸ್ಕರಿಸಿದ್ದಕ್ಕಾಗಿ ಕಾಂಗ್ರೆಸ್ ಆಕ್ರೋಶ ವ್ಯಕ್ತ ಪಡಿಸಿದೆ. ಈ ಬಗ್ಗೆ ಮಾತನಾಡಿದ ವಿಟ್ಲ-ಉಪ್ಪಿನಂಗಡಿ ...
ಬೆಂಗಳೂರು: ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬಿಡುಗಡೆ ಮಾಡಿದೆ. ಏಪ್ರಿಲ್-16 ರಿಂದ ಮೇ-4 ರವರೆಗೆ ...

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2020 Zoomin TV. All Rights Reserved. Website made with ❤️ by The Web People.
You cannot copy content of this page
© 2020 Zoomin TV. All Rights Reserved. Website made with ❤️ by The Web People.