ಬಡಗನ್ನೂರು: ದಲಿತ ಸಮುದಾಯದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ:; ನೈಜ ಆರೋಪಿಗೆ ಶಿಕ್ಷೆ ನೀಡುವಂತೆ ದಲಿತ ಸಂಘಟನೆಯಿಂದ ಪ್ರತಿಭಟನೆ
ಪುತ್ತೂರು: ಬಡಗನ್ನೂರಿನಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಆಕೆ ಗರ್ಭಧರಿಸಿ ಮಗುವಿಗೆ ಜನ್ಮ ನೀಡಲು ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಮತ್ತು ...




















