ಪುತ್ತೂರು: ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ‘ಗಾಂಧಿ ಗ್ರಾಮ ಸ್ವರಾಜ್ಯ’ ಕಾರ್ಯಕ್ರಮ:; ಗ್ರಾಮಮಟ್ಟದಲ್ಲಿ ಪಕ್ಷದ ಮಹತ್ವ ಹಾಗೂ ಪಕ್ಷವನ್ನು ಬಲಪಡಿಸುವ ಯೋಜನೆ
ಪುತ್ತೂರು: ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 'ಗಾಂಧಿ ಗ್ರಾಮ ಸ್ವರಾಜ್ಯ' ಕಾರ್ಯಕ್ರಮ ಗ್ರಾಮ ಗ್ರಾಮಗಳಲ್ಲಿ ನಡೆಯುತ್ತಿದೆ. ಮಹಾತ್ಮ ಗಾಂಧೀಜಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ...




















