ಕೋಡಿಂಬಾಡಿ: ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ
ಪುತ್ತೂರು: ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಗಳ ಸಮಾಲೋಚನಾ ಸಭೆಯು ಅ.17 ರಂದು ದೇವಳದ ಚಿನ್ಮಯೀ ಸಭಾಂಗಣದಲ್ಲಿ ನಡೆಯಿತು. ದೇವಳದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ...




















