ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ: ಸಂಕ್ರಾಂತಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಬೆನ್ನಲ್ಲೇ ಹಬ್ಬಗಳಿಗೆ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸಂಕ್ರಾಂತಿ, ವೈಕುಂಠ ಏಕಾದಶಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದ್ದು, ಕಡ್ಡಾಯವಾಗಿ ನಿಯಮಗಳನ್ನ ...




















