ವಿಟ್ಲ: ಕೆರೆಗೆ ಹಾರಿ ಯುವತಿ ಆತ್ಮಹತ್ಯೆ..! ಸ್ಥಳದಲ್ಲಿ ಡೆತ್ ನೋಟ್ ಪತ್ತೆ, ಡೆತ್ ನೋಟ್ ನಲ್ಲಿ ಹಲವರ ಹೆಸರು ಉಲ್ಲೇಖ..!!

ವಿಟ್ಲ: ಕೆರೆಗೆ ಹಾರಿ ಯುವತಿ ಆತ್ಮಹತ್ಯೆ ಪ್ರಕರಣ:;ನಿಶ್ಮಿತಾ ತಾಯಿಯಿಂದ ಠಾಣೆಗೆ ದೂರು: ಯುವತಿ ಜೀವಕ್ಕೆ ಮುಳುವಾಯಿತೇ ವೀಡಿಯೋ ಕ್ಲಿಪ್ಪಿಂಗ್..!!

ವಿಟ್ಲ: ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದ ಮನೆಯ ಕೆರೆಯಲ್ಲಿ ಅ.11 ರಂದು ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ವೀಡಿಯೋ ...

ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆ..!!

ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆ..!!

ಮಂಗಳೂರು: ಸೋಲದೇವನಹಳ್ಳಿಯಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.2 ದಿನದ ಹಿಂದೆ ನಾಪತ್ತೆಯಾಗಿದ್ದ ಅಮೃತವರ್ಷಿಣಿ(21), ಭೂಮಿ(12), ಚಿಂತನ್(12), ರಾಯನ್(12) ಪತ್ತೆಯಾಗಿದ್ದಾರೆ. ಬೆಂಗಳೂರಿನ ಸೋಲದೇವನಹಳ್ಳಿಯ ಕ್ರಿಟನ್ ಕುಶಾಲ್ ಅಪಾರ್ಟ್‌ಮೆಂಟ್‌ನ ...

ಪದಯಾನ ನಿಲ್ಲಿಸಿದ ಪದ್ಯಾಣ ಶೈಲಿಯ ಸೃಷ್ಟಿಕರ್ತ ಪದ್ಯಾಣ ಗಣಪತಿ ಭಟ್

ಪದಯಾನ ನಿಲ್ಲಿಸಿದ ಪದ್ಯಾಣ ಶೈಲಿಯ ಸೃಷ್ಟಿಕರ್ತ ಪದ್ಯಾಣ ಗಣಪತಿ ಭಟ್

ಗಾನ ಗಂಧರ್ವ, ಪದ್ಯಾಣ ಶೈಲಿಯ ಸೃಷ್ಟಿಕರ್ತ, ತೆಂಕುತಿಟ್ಟಿನ ಶ್ರೇಷ್ಠ ಭಾಗವತ ಪದ್ಯಾಣ ಗಣಪತಿ ಭಟ್‌ (66) ವಯೋ ಸಹಜ ಖಾಯಿಲೆಯಿಂದ ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದರು. ಪದ್ಯಾಣರು ...

ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕ ಆಯೋಜಿಸಿದ “ತುಳುನಾಡ ಲೇಸ್” ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕ ಆಯೋಜಿಸಿದ “ತುಳುನಾಡ ಲೇಸ್” ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕ ಆಯೋಜಿಸಿದ “ತುಳುನಾಡ ಲೇಸ್” ಪ್ರಶಸ್ತಿ ಪ್ರಧಾನ ಕಾರ್ಯಕ್ರಮದ ಉದ್ಘಾಟನೆಯನ್ನು ನಮ್ಮ ಕುಡ್ಲ ವಾಹಿನಿ ವಾರ್ತಾ ವಾಚಕಿ ಡಾ. ಪ್ರಿಯಾ ಹರೀಶ್ ...

ವೀರಕಂಭ: ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದ  ತರಗತಿ ಉದ್ಘಾಟನೆ: ಶಾಲಾ ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ

ವೀರಕಂಭ: ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದ ತರಗತಿ ಉದ್ಘಾಟನೆ: ಶಾಲಾ ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ

ವಿಟ್ಲ: ಮೌಲ್ಯಯುತ ಶಿಕ್ಷಣದಿಂದ ಮಗುವಿನ ಅಮೂಲಾಗ್ರವಾದ ಬದಲಾವಣೆ ಸಾಧ್ಯ ಕೇಂದ್ರ ಸರಕಾರ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ನಡೆಸುತ್ತಿದ್ದು, ವ್ಯಾಪಕ ಬೆಂಬಲ ವ್ಯಕ್ತವಾಗಿವೆ.ಶಿಕ್ಷಣ ವ್ಯವಸ್ಥೆಗೆ ಪ್ರೇರಣೆ ನೀಡುವ ಸಮಾಜ ...

ವಿಟ್ಲ: ಚೋಯ್ಸ್ ಗೋಲ್ಡ್ ಇದರ ನವೀಕೃತ ವಿಶಾಲ ಚಿನ್ನಾಭರಣ ಶೋರೂಂ ಶುಭಾರಂಭ

ವಿಟ್ಲ: ಚೋಯ್ಸ್ ಗೋಲ್ಡ್ ಇದರ ನವೀಕೃತ ವಿಶಾಲ ಚಿನ್ನಾಭರಣ ಶೋರೂಂ ಶುಭಾರಂಭ

ವಿಟ್ಲ: ಚೋಯ್ಸ್ ಗೋಲ್ಡ್ ಇದರ ನವೀಕೃತ ವಿಶಾಲ ಚಿನ್ನಾಭರಣ ಶೋರೂಂ ಶುಭಾರಂಭಗೊಂಡಿತು. ಅಸ್ಸಯ್ಯಿದ್ ಹುಸೈನ್ ಬಾಅಲಿಬಿ ತಂಞಳ್ ಕುಕ್ಕಾಜೆ ಮತ್ತು ಅಸ್ಸಯ್ಯಿದ್ ಶಿಯಾಬುದ್ದೀನ್ ತಂಞಳ್ ಮದಕ ಅವರು ...

ರಾಷ್ಟ್ರಮಟ್ಟದ ಯೋಗ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ  ನಿಶ್ಚಲ್ ಕೆ.ಜೆ ಪ್ರಥಮ

ರಾಷ್ಟ್ರಮಟ್ಟದ ಯೋಗ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶ್ಚಲ್ ಕೆ.ಜೆ ಪ್ರಥಮ

ಪುತ್ತೂರು: ಕುಂಡಲಿನಿ ಯೋಗಕೇಂದ್ರ ಬೆಂಗಳೂರು ಇವರು ಆನ್ ಲೈನ್ ಮೂಲಕ ನಡೆಸಿದ ರಾಷ್ಟ್ರಮಟ್ಟದ ಯೋಗ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ...

ವಿಟ್ಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪ್ರತಾಪ್ ರೆಡ್ಡಿ ಮತ್ತು ಸಂಜೀವ ಗೌಡ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆ

ವಿಟ್ಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪ್ರತಾಪ್ ರೆಡ್ಡಿ ಮತ್ತು ಸಂಜೀವ ಗೌಡ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆ

ಪುತ್ತೂರು: ವಿಟ್ಲ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಇಬ್ಬರು ಪೊಲೀಸ್ ಸಿಬ್ಬಂದಿಗಳು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಆದೇಶದ ಮೇರೆಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ...

ಗೆಜ್ಜೆಗಿರಿ: ಕೋಟಿ- ಚೆನ್ನಯ ಹಾಗೂ ದೇವಿ ಬೈದೇತಿ ಕ್ಷೇತ್ರದಲ್ಲಿ ನವರಾತ್ರಿ ವೈಭವ:; ನವರಾತ್ರಿ ಸಂಭ್ರಮಕ್ಕೆ ಹರಿದು ಬಂತು ಭಕ್ತ ಸಾಗರ

ಗೆಜ್ಜೆಗಿರಿ: ಕೋಟಿ- ಚೆನ್ನಯ ಹಾಗೂ ದೇವಿ ಬೈದೇತಿ ಕ್ಷೇತ್ರದಲ್ಲಿ ನವರಾತ್ರಿ ವೈಭವ:; ನವರಾತ್ರಿ ಸಂಭ್ರಮಕ್ಕೆ ಹರಿದು ಬಂತು ಭಕ್ತ ಸಾಗರ

ಪುತ್ತೂರು: ತುಳುನಾಡಿನ ವೀರ ಪುರುಷರು ಎಂದು ಕರೆಯುವ ಕೋಟಿ- ಚೆನ್ನಯರು ಹಾಗೂ ದೇವಿ ಬೈದೇತಿ ಮೂಲಕ್ಷೇತ್ರವಾಗಿರುವ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲೀಗ ನವರಾತ್ರಿ ಉತ್ಸವದ ಸಂಭ್ರಮ ಮನೆಮಾಡಿದೆ. ಕ್ಷೇತ್ರದಲ್ಲಿ ...

ಮುಂಡೂರು: ಕಾಂಗ್ರೆಸ್ ಸಮಿತಿಯ 3ನೇ ಮಾಸಿಕ ಸಭೆ

ಮುಂಡೂರು: ಕಾಂಗ್ರೆಸ್ ಸಮಿತಿಯ 3ನೇ ಮಾಸಿಕ ಸಭೆ

ಪುತ್ತೂರು: ಮುಂಡೂರು ಗ್ರಾಮದ 2ನೇ ವಾರ್ಡಿನ ಕಾಂಗ್ರೆಸ್ ಸಮಿತಿಯ 3ನೇ ಮಾಸಿಕ ಸಭೆಯು ಅಧ್ಯಕ್ಷ ಇಬ್ರಾಹಿಂ ಮುಲಾರ್ ರವರ ಅಧ್ಯಕ್ಷತೆಯಲ್ಲಿ, ಅಜಲಾಡಿ ಬಾಲಕೃಷ್ಣ ರವರ ಮನೆಯಲ್ಲಿ ನಡೆಯಿತು, ...

Page 1634 of 1994 1 1,633 1,634 1,635 1,994

Recent News

You cannot copy content of this page