ವಿಟ್ಲ: ಮದುಮಗನಿಂದ ಕೊರಗಜ್ಜನಿಗೆ ಅವಮಾನ ಆರೋಪ: ಮದುಮಗಳ ಮನೆಗೆ ಬಜರಂಗದಳದ ಕಾರ್ಯಕರ್ತರಿಂದ ಮುತ್ತಿಗೆ ಯತ್ನ
ವಿಟ್ಲ: ಮದುಮಗ ಕೊರಗಜ್ಜನ ವೇಷಧರಿಸಿ ಕುಣಿದ ವಿಚಾರವಾಗಿ ವಿಟ್ಲ ಪ್ರಖಂಡ ಭಜರಂಗದಳ ಮತ್ತು ವಿ.ಎಚ್.ಪಿ ಕಾರ್ಯಕರ್ತರು ಮಧುಮಗಳ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ...




















