ಮಂಗಳೂರು: ವಿವಾಹಿತ ಮಹಿಳೆ ನಾಪತ್ತೆ..!! ಪತಿಯಿಂದ ಠಾಣೆಗೆ ದೂರು
ಮಂಗಳೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಚ್‌ಮನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳೆಯೋರ್ವಳು ನಾಪತ್ತೆಯಾಗಿರುವ ಘಟನೆ ಮಂಗಳೂರು ದಕ್ಷಿಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆ ವೆಲೆನ್ಸಿಯ ನಿವಾಸಿ ವಿಜಯಲಕ್ಷ್ಮಿ (26) ...



















