ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ..!! ನಾಳೆ ನಾಮ ಪತ್ರ ಹಿಂಪಡೆಯಲು ಕೊನೆಯ ದಿನ..!! 2 ವಾರ್ಡ್ ನ ಮೇಲೆ ಎಲ್ಲರ ಕಣ್ಣು…!??
ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ ದಿನದಿಂದ ದಿನಕ್ಕೆ ಕುತೂಹಲ ಮೂಡಿಸಿದೆ ಹಾಗೂ ನಾಳೆ ನಾಮ ಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು ಕೆಲ ಕ್ಷೇತ್ರದಲ್ಲಿ ಯಾವ ಬೆಳವಣಿಗೆಗೆ ಕಾರಣವಾಗುತ್ತದೆ ...




















