ಕನ್ನೆಪ್ಪಾಡಿ: ಆಶ್ರಮದಲ್ಲಿ ಪ್ರಧಾನಿ ಮೋದಿ ಜನ್ಮದಿನಾಚರಣೆ:; ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ರಿಂದ ಗೋಗ್ರಾಸ ಸಮರ್ಪಣೆ, ಅನ್ನದಾನ
ಕಾಸರಗೋಡು: ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕನ್ನೆಪ್ಪಾಡಿ ಆಶ್ರಯ ವೃದ್ಧಾಶ್ರಮದಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆಯ ಸಂಭ್ರಮವನ್ನು ಆಚರಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಹಾಗೂ ...




















