ದೇವಸ್ಥಾನ, ದೈವಸ್ಥಾನಗಳ ಹಣವನ್ನು ಹಿಂದೂಗಳಿಗೆ ಮತ್ತು ದೇವಸ್ಥಾನದ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು; ಮಸೀದಿ, ಮದರಸಗಳಿಗೆ ಉಪಯೋಗಿಸುವುದು ಖಂಡನೀಯ – ಹಿಂ.ಜಾ. ವೇ

ಉಪ್ಪಿನಂಗಡಿ: ಹಿಂದೂ ಯುವಕರ ಮೇಲೆ ತಲವಾರು ದಾಳಿ ಪ್ರಕರಣ:; ಆರೋಪಿಗಳನ್ನು ಕೂಡಲೇ ಬಂಧಿಸದಿದ್ದರೇ ಮುಂದಾಗುವ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆ- ಹಿಂ.ಜಾ.ವೇ

ಉಪ್ಪಿನಂಗಡಿಯಲ್ಲಿ ಡಿ.6 ರಂದು ನಡೆದ ಹಿಂದೂ ಕಾರ್ಯಕರ್ತರ ಕೊಲೆಯತ್ನ ಪ್ರಕರಣವನ್ನು ಹಿಂದೂ ಜಾಗರಣ ವೇದಿಕೆ ಕಡಬ ತಾಲೂಕು ಖಂಡಿಸಿದೆ. ಡಿ.6 ರಂದು ಸಂಜೆ ಉಪ್ಪಿನಂಗಡಿ ಹಳೆಗೇಟ್ ಬಳಿ ...

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ‘ರಾಮ ಭಟ್‌’ ರವರಿಗೆ ನುಡಿನಮನ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ‘ರಾಮ ಭಟ್‌’ ರವರಿಗೆ ನುಡಿನಮನ

ಪುತ್ತೂರು: ವಿವೇಕಾನಂದ ಸಂಸ್ಥೆಗಳ ಸ್ಥಾಪನೆಗೆ ಮತ್ತು ಬೆಳವಣಿಗೆಗೆ ಬೆನ್ನೆಲುಬಾಗಿದ್ದ ಹಿರಿಯ ಮುತ್ಸದ್ದಿ ಬಿಜೆಪಿಯ ಭೀಷ್ಮ ಎಂದೇ ಪ್ರಖ್ಯಾತಿಯಾಗಿದ್ದ ರಾಮಭಟ್ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ...

ಹಿಂದೂ ಯುವಕರ ಮೇಲೆ ತಲವಾರು ದಾಳಿ ಪ್ರಕರಣ:; ಆಸ್ಪತ್ರೆಗೆ ಭೇಟಿ ನೀಡಿ, ಹಲ್ಲೆಗೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

ಹಿಂದೂ ಯುವಕರ ಮೇಲೆ ತಲವಾರು ದಾಳಿ ಪ್ರಕರಣ:; ಆಸ್ಪತ್ರೆಗೆ ಭೇಟಿ ನೀಡಿ, ಹಲ್ಲೆಗೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

ಪುತ್ತೂರು: ಅನ್ಯಮತೀಯ ತಂಡವೊಂದು ಹಿಂದೂ ಯುವಕರಿಗೆ ತಲವಾರು ದಾಳಿ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಹಲ್ಲೆಗೊಳಗಾದ ಹಿಂದೂ ಯುವಕರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ...

ಕೆಯ್ಯೂರು : ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಅರಣ್ಯಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!!

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ ಬಾಳಿಲದ ದೋಳೋಡಿ ರಾಮಚಂದ್ರ ...

ಉಪ್ಪಿನಂಗಡಿ: ಹಿಂದೂ ಯುವಕರ ಮೇಲೆ ತಲವಾರು ದಾಳಿ ಪ್ರಕರಣ:; ಮತೀಯವಾದಿಗಳು ಹಿಂದೂಗಳನ್ನು ಕೆಣಕುವಂತಹ ಕೆಲಸವನ್ನು ಮಾಡಿದ್ದಾರೆ, ಅಂತಹ ವ್ಯಕ್ತಿಗಳನ್ನು ತಕ್ಷಣ ಬಂಧಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು- ಶಾಸಕ ಸಂಜೀವ ಮಠಂದೂರು

ಉಪ್ಪಿನಂಗಡಿ: ಹಿಂದೂ ಯುವಕರ ಮೇಲೆ ತಲವಾರು ದಾಳಿ ಪ್ರಕರಣ:; ಮತೀಯವಾದಿಗಳು ಹಿಂದೂಗಳನ್ನು ಕೆಣಕುವಂತಹ ಕೆಲಸವನ್ನು ಮಾಡಿದ್ದಾರೆ, ಅಂತಹ ವ್ಯಕ್ತಿಗಳನ್ನು ತಕ್ಷಣ ಬಂಧಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು- ಶಾಸಕ ಸಂಜೀವ ಮಠಂದೂರು

ಉಪ್ಪಿನಂಗಡಿ: ಅನ್ಯಮತೀಯ ತಂಡವೊಂದು ಹಿಂದೂ ಯುವಕರಿಗೆ ತಲವಾರು ದಾಳಿ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಸಂಜೀವ ಮಠಂದೂರು ರವರು, 'ಹಿಂದೂಗಳನ್ನು ಕೆರಳಿಸಿ, ...

ಬಂಟ್ವಾಳ: ಜೆಸಿಐ ವಲಯ ಸಮ್ಮೇಳನ: ಜೆಸಿಐ ಪುತ್ತೂರು ವಲಯಕ್ಕೆ ಸಮಗ್ರ ಪ್ರಶಸ್ತಿ ಪ್ರತಿಷ್ಠಿತ ಲೋಕೇಶ್ ಪೆರ್ಗಡೆ ಮೆಮೋರಿಯಲ್ ರೋಲಿಂಗ್ ಟ್ರೋಫಿ

ಬಂಟ್ವಾಳ: ಜೆಸಿಐ ವಲಯ ಸಮ್ಮೇಳನ: ಜೆಸಿಐ ಪುತ್ತೂರು ವಲಯಕ್ಕೆ ಸಮಗ್ರ ಪ್ರಶಸ್ತಿ ಪ್ರತಿಷ್ಠಿತ ಲೋಕೇಶ್ ಪೆರ್ಗಡೆ ಮೆಮೋರಿಯಲ್ ರೋಲಿಂಗ್ ಟ್ರೋಫಿ

ಬಂಟ್ವಾಳ: ಜೆಸಿಐ ವಲಯ ಸಮ್ಮೇಳನವು ಬಂಟ್ವಾಳ ಬಂಟರ ಭವನದಲ್ಲಿ ನಡೆಯಿತು. ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಚಲನಚಿತ್ರ ನಟ ಸಾಯಿಕುಮಾರ್ ಹಾಗೂ ಜೆಸಿಯ ರಾಷ್ಟ್ರೀಯ ನಾಯಕರುಗಳು ಭಾಗವಹಿಸಿದ್ದರು. ಸಮ್ಮೇಳನದಲ್ಲಿ ...

ಬಂಟ್ವಾಳ: ಸಭೆಯಲ್ಲಿ ಅಸ್ವಸ್ಥಗೊಂಡ ಮಹಿಳೆಗೆ ಜಿಲ್ಲಾಧಿಕಾರಿಯಿಂದಲೇ ಚಿಕಿತ್ಸೆ: ಸಮಯ ಪ್ರಜ್ಞೆಗೆ ಭಾರೀ ಮೆಚ್ಚುಗೆ

ಬಂಟ್ವಾಳ: ಸಭೆಯಲ್ಲಿ ಅಸ್ವಸ್ಥಗೊಂಡ ಮಹಿಳೆಗೆ ಜಿಲ್ಲಾಧಿಕಾರಿಯಿಂದಲೇ ಚಿಕಿತ್ಸೆ: ಸಮಯ ಪ್ರಜ್ಞೆಗೆ ಭಾರೀ ಮೆಚ್ಚುಗೆ

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಅಸ್ವಸ್ಥಗೊಂಡ ಮಹಿಳೆಗೆ ಜಿಲ್ಲಾಧಿಕಾರಿಯೇ ಚಿಕಿತ್ಸೆ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಜಿಪದಲ್ಲಿ ನಡೆದಿದೆ. ಸ್ಯಾಕ್ಸೊಫೋನ್ ಮಾಂತ್ರಿಕ ದಿವಂಗತ ಕದ್ರಿ ಗೊಪಾಲನಾಥ್ ಅವರ ...

ಬೆಳ್ತಂಗಡಿ:  ತನ್ನ ಕಚೇರಿಯ ಉದ್ಘಾಟನೆಗೆಂದು ತೆರಳುತ್ತಿದ್ದ ಯುವಕ ಅಪಘಾತದಲ್ಲಿ ಮೃತ್ಯು

ಬಂಟ್ವಾಳ: ಕಾರು ಡಿಕ್ಕಿ:; ಪಾದಚಾರಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಬಂಟ್ವಾಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ, ಬಸ್ ಇಳಿದು ಮನೆಯ ಕಡೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದು ಹೆದ್ದಾರಿ ಬದಿಯಿಂದ ಕಂದಕಕ್ಕೆ ಉರುಳಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ ...

ಗ್ರಂಥಾಲಯ ಸದಸ್ಯತ್ವ ಅಭಿಯಾನದಲ್ಲಿ ಅತೀ ಹೆಚ್ಚು ಸದಸ್ಯತ್ವ ನೋಂದಾವಣೆ:; ಕೇಪು ಗ್ರಾ.ಪಂ.ಗ್ರಂಥಾಲಯದ ಮೇಲ್ವಿಚಾರಕಿ ಭವ್ಯ ರವರಿಗೆ ಗೌರವಾರ್ಪಣೆ

ಗ್ರಂಥಾಲಯ ಸದಸ್ಯತ್ವ ಅಭಿಯಾನದಲ್ಲಿ ಅತೀ ಹೆಚ್ಚು ಸದಸ್ಯತ್ವ ನೋಂದಾವಣೆ:; ಕೇಪು ಗ್ರಾ.ಪಂ.ಗ್ರಂಥಾಲಯದ ಮೇಲ್ವಿಚಾರಕಿ ಭವ್ಯ ರವರಿಗೆ ಗೌರವಾರ್ಪಣೆ

ಬಂಟ್ವಾಳ: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಆಯೋಜಿಸಿರುವ ಗ್ರಂಥಾಲಯ ಸದಸ್ಯತ್ವ ಅಭಿಯಾನದಲ್ಲಿ ಅತೀ ಹೆಚ್ಚು ಸದಸ್ಯತ್ವ ನೋಂದಾಯಿಸಿರುವ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಗ್ರಂಥಾಲಯ ಕೇಪು ಇಲ್ಲಿನ ...

ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮದ್ಯ ಮಾರಾಟ ಮಾಡದಂತೆ ಖಡಕ್ ಆದೇಶ ನೀಡಿದ ಸುಪ್ರೀಂಕೋರ್ಟ್

ಮದ್ಯಪ್ರಿಯರಿಗೆ ಶಾಕ್..:; ರಾಜ್ಯಾದ್ಯಂತ ಡಿ. 8 ರಿಂದ ಮದ್ಯ ಮಾರಾಟ ನಿಷೇಧ

ಬೆಂಗಳೂರು: ರಾಜ್ಯಾದ್ಯಂತ ಡಿ. 8 ರಿಂದ 3 ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದ್ದು, ಇದು ಮದ್ಯಪ್ರಿಯರಿಗೆ ಬೇಸರವನ್ನುಂಟು ಮಾಡಿದೆ. ಡಿ.10 ರಂದು ವಿಧಾನ ಪರಿಷತ್ತಿನ ...

Page 1672 of 2110 1 1,671 1,672 1,673 2,110

Recent News

You cannot copy content of this page