ಹಿಂದುತ್ವದ ಆಧಾರದಲ್ಲಿ ಅಧಿಕಾರಕ್ಕೆ ಬಂದು: ಹಿಂದೂ ವಿರೋಧಿ ನೀಚ ಕೃತ್ಯ ನಡೆಯುತ್ತದೆ ಎಂದಾದರೇ ಹಿಂದೂ ಸಮಾಜ ಕೈ ಕಟ್ಟಿ ಕುಳಿತುಕೊಳ್ಳುವುದಿಲ್ಲ – ರಾಧಾಕೃಷ್ಣ ಅಡ್ಯಂತಾಯ
ಮೈಸೂರಿನ ನಂಜನಗೂಡಿನಲ್ಲಿ ದೇವಾಲಯವನ್ನು ಧ್ವಂಸಗೊಳಿಸಿದ್ದನ್ನು ಅತ್ಯಂತ ಕಟುವಾಗಿ ಖಂಡಿಸುತ್ತೇನೆ ಎಂದು ಹಿಂದೂ ಜಾಗರಣಾ ವೇದಿಕೆಯ ಪ್ರಾಂತ್ಯ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ ಹೇಳಿದರು. ಒಬ್ಬನೇ ದೇವರನ್ನು ನೂರಾರು ...




















