ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

ತನ್ನಿಷ್ಟದಂತೆ ರವಿಕೆ ಹೊಲಿದಿಲ್ಲವೆಂದು ಪತಿಯೊಂದಿಗೆ ಕಿತ್ತಾಡಿ ಪತ್ನಿ ಆತ್ಮಹತ್ಯೆ..!!

ಹೈದರಾಬಾದ್‌: ಕ್ಷುಲ್ಲಕ ಕಾರಣಕ್ಕೆ 36 ವರ್ಷದ ಮಹಿಳೆಯೊಬ್ಬಳು ತನ್ನ ಪತಿಯೊಂದಿಗೆ ಜಗಳವಾಡಿ ನಂತರ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಪತ್ನಿ ತನ್ನ ಇಚ್ಛೆಯಂತೆ ರವಿಕೆಯನ್ನು ...

ಶಾಲಾ-ಕಾಲೇಜುಗಳಲ್ಲಿ ಸೋಂಕು ಹೆಚ್ಚಳ: ಅಗತ್ಯ ಬಿದ್ದರೆ ಶಾಲಾ ಕಾಲೇಜು ಬಂದ್ ಮಾಡಲು ನಾವು ಸಿದ್ಧ- ಶಿಕ್ಷಣ ಸಚಿವ ನಾಗೇಶ್

ಶಾಲಾ-ಕಾಲೇಜುಗಳಲ್ಲಿ ಸೋಂಕು ಹೆಚ್ಚಳ: ಅಗತ್ಯ ಬಿದ್ದರೆ ಶಾಲಾ ಕಾಲೇಜು ಬಂದ್ ಮಾಡಲು ನಾವು ಸಿದ್ಧ- ಶಿಕ್ಷಣ ಸಚಿವ ನಾಗೇಶ್

ರಾಜ್ಯದ ಕೆಲವು ಶಾಲಾ ಕಾಲೇಜುಗಳಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತನಾಡಿದ್ದು, ಪೋಷಕರಿಗೆ ಆತಂಕಗೊಳ್ಳದಂತೆ ...

ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಕಾಸರಗೋಡು: ಪತಿಯಿಂದಲೇ ಪತ್ನಿಯ ಹತ್ಯೆ..!!

ಕಾಸರಗೋಡು: ಪತ್ನಿಯನ್ನು ಪತಿಯು ಕಡಿದು ಕೊಲೆಗೈದ ಘಟನೆ ಬೇಡಡ್ಕ ಠಾಣಾ ವ್ಯಾಪ್ತಿಯ ಪೆರ್ಲಡ್ಕದಲ್ಲಿ ನಡೆದಿದ್ದು, ಡಿ.6 ರಂದು ಬೆಳಗ್ಗೆ ಈ ಕೃತ್ಯ ಬೆಳಕಿಗೆ ಬಂದಿದೆ. ಹತ್ಯೆಯಾದವರನ್ನು ಪೆರ್ಲಡ್ಕ ...

ಪುಣಚ ಮಹಾಶಕ್ತಿ ಕೇಂದ್ರದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆ:;ಕಾಂಗ್ರೆಸ್ ಮುಖಂಡ ಅಶೋಕ್ ಕುಮಾರ್ ಶೆಟ್ಟಿ ಸಹಿತ ಹಲವರು ಬಿಜೆಪಿ ಸೇರ್ಪಡೆ..!!

ಪುಣಚ ಮಹಾಶಕ್ತಿ ಕೇಂದ್ರದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆ:;ಕಾಂಗ್ರೆಸ್ ಮುಖಂಡ ಅಶೋಕ್ ಕುಮಾರ್ ಶೆಟ್ಟಿ ಸಹಿತ ಹಲವರು ಬಿಜೆಪಿ ಸೇರ್ಪಡೆ..!!

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ, ಪುಣಚ ಮಹಾಶಕ್ತಿ ಕೇಂದ್ರದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಡಿ.06 ರಂದು ಇಡ್ಕಿದು ಸೊಸೈಟಿ ಸಭಾಭವನದಲ್ಲಿ ...

ರಾಜೇಶ್ ಬಾಳೆಕಲ್ಲು ಬಿಜೆಪಿ ಸೇರ್ಪಡೆ:; ಬಿಜೆಪಿಯಲ್ಲಿ ಭುಗಿಲೆದ್ದ ಅಸಮಧಾನ..!! ಸಭೆಯಲ್ಲೇ ದಿಕ್ಕಾರ ಕೂಗಿದ ಕಾರ್ಯಕರ್ತರು..!!

‘ಗಂಧದ ಗುಡಿ’ ಟೈಟಲ್ ಟೀಸರ್​ ಬಿಡುಗಡೆ; ಬೆರಗು ಮೂಡಿಸಿದ ಪುನೀತ್​ ಡ್ರೀಮ್​ ಪ್ರಾಜೆಕ್ಟ್

‘ಗಂಧದ ಗುಡಿ’ ಟೈಟಲ್ ಟೀಸರ್​ ಬಿಡುಗಡೆ; ಬೆರಗು ಮೂಡಿಸಿದ ಪುನೀತ್​ ಡ್ರೀಮ್​ ಪ್ರಾಜೆಕ್ಟ್

ದಿವಂಗತ ಕನ್ನಡ ಸೂಪರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಕನಸಿನ ಯೋಜನೆಯಾದ ‘ಗಂಧದ ಗುಡಿ’ಯ ಟೀಸರ್ ಬಿಡುಗಡೆಯಾಗಿದೆ. ”ಗಂಧದಗುಡಿ” ವೈಲ್ಡ್​ ಡಾಕ್ಯುಮೆಂಟರಿಯನ್ನು ಅಪ್ಪು ಪತ್ನಿ ಅಶ್ವಿನಿ ಪುನೀತ್​ ರಾಜ್ ...

ಪುತ್ತೂರು: ಶ್ಯಾಮ್ ಸುದರ್ಶನ್ ಹೊಸಮೂಲೆ ರವರಿಗೆ ಗಡಿನಾಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಪುತ್ತೂರು: ಶ್ಯಾಮ್ ಸುದರ್ಶನ್ ಹೊಸಮೂಲೆ ರವರಿಗೆ ಗಡಿನಾಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಪುತ್ತೂರು: ಕೇರಳದ ಸಮಗ್ರ ಕನ್ನಡ ಪರ ಸಂಘಟನೆಗಳ ಒಕ್ಕೂಟವಾದ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ವತಿಯಿಂದ ಗಡಿನಾಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪುತ್ತೂರು ಕಹಳೆ ನ್ಯೂಸ್ ಕೇಬಲ್ ...

ಉಡುಪಿ: ಸತ್ತ ಹಸುವನ್ನು ಟೋಯಿಂಗ್ ವಾಹನಕ್ಕೆ ಕಟ್ಟಿ ರಸ್ತೆಯಲ್ಲೇ ಎಳೆದೊಯ್ದು ಅಮಾನವೀಯತೆ.!! ನಿಮಗೆ ಗೋವಿನ ಶಾಪ ತಟ್ಟದೆ ಇರುವುದಿಲ್ಲ –  ಹಿಂದೂ ಸಂಘಟನೆ ಆಕ್ರೋಶ

ಉಡುಪಿ: ಸತ್ತ ಹಸುವನ್ನು ಟೋಯಿಂಗ್ ವಾಹನಕ್ಕೆ ಕಟ್ಟಿ ರಸ್ತೆಯಲ್ಲೇ ಎಳೆದೊಯ್ದು ಅಮಾನವೀಯತೆ.!! ನಿಮಗೆ ಗೋವಿನ ಶಾಪ ತಟ್ಟದೆ ಇರುವುದಿಲ್ಲ – ಹಿಂದೂ ಸಂಘಟನೆ ಆಕ್ರೋಶ

ಉಡುಪಿ: ಸತ್ತ ಹಸುವನ್ನು ಟೋಯಿಂಗ್ ವಾಹನಕ್ಕೆ ಕಟ್ಟಿ ರಸ್ತೆಯಲ್ಲೇ ಎಳೆದೊಯ್ದ ಅಮಾನವೀಯ ಘಟನೆ ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಎರಡು ಹಸುಗಳು ...

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ನಡೆದ ಘಟನೆ ಡಿ.5 ರಂದು ತಡರಾತ್ರಿ ಇಳಂತಿಲ ಗ್ರಾಮದ ಅಂಡೆತ್ತಡ್ಕ ಎಂಬಲ್ಲಿ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಠಾಣೆಯಲ್ಲಿ ...

ಬೊಳುವಾರು: ನಿವೃತ್ತ ಶಿಕ್ಷಕ,  ಕಲಾವಿದ ರಾಜಶೇಖರ್ ಮಾಸ್ಟರ್ ನಿಧನ

ಬೊಳುವಾರು: ನಿವೃತ್ತ ಶಿಕ್ಷಕ, ಕಲಾವಿದ ರಾಜಶೇಖರ್ ಮಾಸ್ಟರ್ ನಿಧನ

ಪುತ್ತೂರು: ಕಲಾವಿದ, ನಿವೃತ್ತ ಶಿಕ್ಷಕರಾದ ಬೊಳುವಾರು ನಿವಾಸಿ ರಾಜಶೇಖರ್ ಮಾಸ್ಟರ್ (58) ಡಿ.6 ರಂದು ಮುಂಜಾನೆ ನಿಧನರಾದರು. ರಾಜಶೇಖರ್ ರವರು ಕಳೆದ 28 ವರ್ಷಗಳಿಂದ ಅಧ್ಯಾಪಕರಾಗಿದ್ದು, ಇತ್ತೀಚೆಗೆಯಷ್ಟೇ ...

Page 1674 of 2110 1 1,673 1,674 1,675 2,110

Recent News

You cannot copy content of this page