ಪುತ್ತೂರು: ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಬಳಸಿ ಭಿಕ್ಷಾಟನೆ:; ಚೈಲ್ಡ್ ಹೆಲ್ಪ್ ಲೈನ್ ನಿಂದ ದಾಳಿ: ಮಕ್ಕಳ ರಕ್ಷಣೆ
ಪುತ್ತೂರು: ಬೇರೆಯವರ ಮಕ್ಕಳನ್ನು ತನ್ನೊಂದಿಗೆ ಇರಿಸಿಕೊಂಡು ಬಿಕ್ಷಾಟನೆ ಮಾಡಿಸುತ್ತಿದ್ದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಈ ಬಗ್ಗೆ ಸಾರ್ವಜನಿಕರಿಂದ ಚೈಲ್ಡ್ ಲೈನ್ 1098 ಹೆಲ್ಪ್ ಲೈನ್ ಗೆ ಬಂದ ...




















