ಪುತ್ತೂರು: ಯುವ ಕಾಂಗ್ರೆಸ್ ಸಾಲ್ಮರ ವಲಯ, ಸೆಕ್ಯುಲರ್ ಯೂತ್ ಫೋರಂ(ರಿ) ಸಾಲ್ಮರ ವಲಯ, ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ

ಪುತ್ತೂರು: ಯುವ ಕಾಂಗ್ರೆಸ್ ಸಾಲ್ಮರ ವಲಯ, ಸೆಕ್ಯುಲರ್ ಯೂತ್ ಫೋರಂ(ರಿ) ಸಾಲ್ಮರ ವಲಯ, ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ

ಪುತ್ತೂರು: ಯುವ ಕಾಂಗ್ರೆಸ್ ಸಾಲ್ಮರ ವಲಯ, ಸೆಕ್ಯುಲರ್ ಯೂತ್ ಫೋರಂ(ರಿ) ಸಾಲ್ಮರ ವಲಯ, ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಸಂಯುಕ್ತ ಆಶ್ರಯದಲ್ಲಿ ಕೆ.ಎಂ.ಸಿ. ಬ್ಲಡ್ ಬ್ಯಾಂಕ್ ಮಂಗಳೂರು ...

ಕೇಪು: ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಸದಸ್ಯರಿಂದ ಸ್ವಚ್ಚತಾ ಕಾರ್ಯಕ್ರಮ

ಕೇಪು: ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಸದಸ್ಯರಿಂದ ಸ್ವಚ್ಚತಾ ಕಾರ್ಯಕ್ರಮ

ವಿಟ್ಲ: ದ.ಕ. ಜಿ. ಪಂ. ಹಿ. ಪ್ರಾಥಮಿಕ ಶಾಲೆ ಕೇಪುವಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಕೇಪು ಒಕ್ಕೂಟದ ಸದಸ್ಯರು ಶಾಲಾ ಮೈದಾನದ ಸ್ವಚ್ಚತಾ ಕಾರ್ಯಕ್ರಮವನ್ನು ...

ದೇವಸ್ಥಾನ, ದೈವಸ್ಥಾನಗಳ ಹಣವನ್ನು ಹಿಂದೂಗಳಿಗೆ ಮತ್ತು ದೇವಸ್ಥಾನದ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು; ಮಸೀದಿ, ಮದರಸಗಳಿಗೆ ಉಪಯೋಗಿಸುವುದು ಖಂಡನೀಯ – ಹಿಂ.ಜಾ. ವೇ

ಉಪ್ಪಿನಂಗಡಿ: ಹಿಂದೂ ಯುವಕನ ಮೀನಿನ ಅಂಗಡಿ ಬೆಂಕಿ ಹಚ್ಚಿದ ಪ್ರಕರಣ:; ಆರೋಪಿಗಳ ಪತ್ತೆಗಾಗಿ ಸೆ.6 ರಂದು ಹಿಂ.ಜಾ.ವೇ.ಯಿಂದ ‘ಬೃಹತ್ ಧರಣಿ ಸತ್ಯಾಗ್ರಹ’

ಉಪ್ಪಿನಂಗಡಿ: ಹಳೆಗೇಟಿನಲ್ಲಿದ್ದ ಹಿಂದೂ ಕಾರ್ಯಕರ್ತನ ಮೀನಿನ ಅಂಗಡಿಗೆ ಕೆಲ ದಿನಗಳ ಹಿಂದೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದು, ಈ ಘಟನೆಯ ಆರೋಪಿಗಳನ್ನು ಇನ್ನೂ ಪತ್ತೆ ಹಚ್ಚದ ...

ಕಡಬ: ಮಹಿಳೆ ಮೇಲೆ ಹಲ್ಲೆ, ಆರೋಪ – ಪ್ರತ್ಯಾರೋಪ:; ಎರಡು ತಂಡಗಳ ಐವರು ಕಡಬ ಆಸ್ಪತ್ರೆಗೆ ದಾಖಲು

ಕಡಬ: ಮಹಿಳೆ ಮೇಲೆ ಹಲ್ಲೆ, ಆರೋಪ – ಪ್ರತ್ಯಾರೋಪ:; ಎರಡು ತಂಡಗಳ ಐವರು ಕಡಬ ಆಸ್ಪತ್ರೆಗೆ ದಾಖಲು

ಕಡಬ: ಇಲ್ಲಿನ ಮುಳಿಮಜಲು ಎಂಬಲ್ಲಿ ಗೂಡಂಗಡಿ ವ್ಯಾಪಾರ ನಡೆಸುತ್ತಿರುವ ಮಹಿಳೆಯ ಮೇಲೆ ಸಮೀಪದ ಅಂಗಡಿಯ ವ್ಯಕ್ತಿಯೋರ್ವರು ಹಲ್ಲೆ ನಡೆಸಿರುವ ಆರೋಪ ವ್ಯಕ್ತವಾಗಿದ್ದು, ಈ ಸಂಬಂಧ ಇತ್ತಂಡದ ಐವರು ...

ವಿಟ್ಲ: ಮೇಗಿನ ಪೇಟೆ ನಿವಾಸಿ ಹಿರಿಯ ಕಾಂಗ್ರೆಸ್ ಮುಖಂಡ ಇಬ್ರಾಹಿಂ ನಿಧನ

ವಿಟ್ಲ: ಮೇಗಿನ ಪೇಟೆ ನಿವಾಸಿ ಹಿರಿಯ ಕಾಂಗ್ರೆಸ್ ಮುಖಂಡ ಇಬ್ರಾಹಿಂ ನಿಧನ

ವಿಟ್ಲ: ಮೇಗಿನಪೇಟೆ ನಿವಾಸಿ ಇಬ್ರಾಹಿಂ( 90) ವಯೋಸಹಜ ಅನಾರೋಗ್ಯದಿಂದಾಗಿ ಸೆ.05 ರಂದು ನಿಧನರಾದರು. ಇವರು ಸಮಾಜ ಸೇವಕರೂ, ಹಿರಿಯ ಕಾಂಗ್ರೆಸ್ ಮುಖಂಡರೂ, ವಿಟ್ಲ ಕೇಂದ್ರ ಜುಮಾ ಮಸೀದಿಯ ...

ಕಳೆದ ಬಾರಿಯ ನಿಯಮದಂತೆ ಈ ವರ್ಷವೂ ಗಣೇಶೋತ್ಸವ ಆಚರಣೆಗೆ ಅವಕಾಶ ಕಲ್ಪಿಸಲಾಗುವುದು – ಸಿ.ಎಂ ಬೊಮ್ಮಾಯಿ

ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಕೊನೆಗೂ ಅನುಮತಿ ನೀಡಿದ ರಾಜ್ಯ ಸರ್ಕಾರ:; ಮೂರು‌ ದಿನ ಆಚರಣೆಗೆ ಅವಕಾಶ, ನಿಯಮ ಪಾಲನೆ ಕಡ್ಡಾಯ…!

ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್‌ ಸಿಗ್ನಲ್‌ ಸಿಕ್ಕಿದ್ದು, ಮೂರು ದಿನ ಮಾತ್ರ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿದೆ. ಭಾನುವಾರ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಗೃಹ ...

ಉಪ್ಪಿನಂಗಡಿ: ದೈವ ನರ್ತಕ ತನಿಯ ಪರವ ನಿಧನ

ಉಪ್ಪಿನಂಗಡಿ: ದೈವ ನರ್ತಕ ತನಿಯ ಪರವ ನಿಧನ

ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ನೇಮೋತ್ಸವದಲ್ಲಿ ದೈವ ನರ್ತನ ಸೇವೆ ನೀಡುತ್ತಿದ್ದ ತನಿಯ ಪರವ (64 ವ) ಹೃದಯಾಘಾತಕ್ಕೀಡಾಗಿ ಸೆ.5 ರಂದು ನಿಧನರಾದರು. ವಂಶಪಾರಂಪರ್ಯವಾಗಿ ನಡೆಸಿಕೊಂಡು ...

ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲ ವತಿಯಿಂದ ‘ಆರೋಗ್ಯ ಸ್ವಯಂ ಸೇವಕರ ಅಭಿಯಾನ’

ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲ ವತಿಯಿಂದ ‘ಆರೋಗ್ಯ ಸ್ವಯಂ ಸೇವಕರ ಅಭಿಯಾನ’

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲ ವತಿಯಿಂದ ನಡೆದ 'ಆರೋಗ್ಯ ಸ್ವಯಂ ಸೇವಕರ ಅಭಿಯಾನ' ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು ಭಾಗವಹಿಸಿದರು. ಈ ಸಂದರ್ಭದಲ್ಲಿ ...

75 ವರ್ಷ, 75 ಗ್ರಾಮ, 75 ಗಂಟೆ – ಆಗಸ್ಟ್ 15ಕ್ಕೆ ಸಂಸದರಿಗೆ ಮೋದಿ ಟಾಸ್ಕ್

ಜಾಗತಿಕ ಜನಪ್ರಿಯ ನಾಯಕರಲ್ಲಿ ‘ನಮೋ’ ಅಗ್ರಸ್ಥಾನ:; ಅಮೆರಿಕ ಅಧ್ಯಕ್ಷ ಜೋ ಬೈಡನ್, ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರನ್ನು ಹಿಂದಿಕ್ಕಿದ ಭಾರತದ ಪ್ರಧಾನಿ

ನವದೆಹಲಿ: ಜನಪ್ರಿಯ ಜಾಗತಿಕ ನಾಯಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರ್ರಿಸನ್‌, ...

ಸುಬ್ರಹ್ಮಣ್ಯ : ಹಳೇ ಪ್ರೇಯಸಿಯ ನಗ್ನ ಪೋಟೊವನ್ನು ಆಕೆಯ ಪತಿಗೆ ಕಳುಹಿಸಿದ ಮಾಜಿ ಪ್ರಿಯಕರ..! ದಾಂಪತ್ಯದಲ್ಲಿ ಬಿರುಕು

ಪುತ್ತೂರು: ಅಪ್ರಾಪ್ತ ಯುವತಿ ಮೇಲೆ ಯುವಕನಿಂದ ಅತ್ಯಾಚಾರ:; ಯುವಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಪುತ್ತೂರು: ಮಾಡ್ನೂರು ಗ್ರಾಮದ ಯುವಕನೋರ್ವ ಸ್ಥಳೀಯ ಅಪ್ರಾಪ್ತಿಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಕ್ಕೆ ಸಂಬಂಧಿಸಿ ಸಂಪ್ಯ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಲೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ...

Page 1689 of 1991 1 1,688 1,689 1,690 1,991

Recent News

You cannot copy content of this page