ಹುಡುಗರ ಡ್ರೆಸ್‌ ಧರಿಸಿ ಕಳ್ಳತನ : ಇಬ್ಬರು ಹುಡುಗಿಯರು ಅರೆಸ್ಟ್‌..!!

ಹುಡುಗರ ಡ್ರೆಸ್‌ ಧರಿಸಿ ಕಳ್ಳತನ : ಇಬ್ಬರು ಹುಡುಗಿಯರು ಅರೆಸ್ಟ್‌..!!

ಬೆಂಗಳೂರು: ನಗರದಲ್ಲಿ ಹುಡುಗರ ರೀತಿ ಡ್ರೆಸ್ ಮಾಡಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಹುಡುಗಿಯರನ್ನು ಪೊಲೀಸರು ಬಂಧಿಸಿದ್ದಾರೆ. ಜ.13 ರಂದು ಸಂಪಿಗೇಹಳ್ಳಿಯ ಸಂಗಮೇಶ್ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಪ್ರಕರಣ ...

ಕಾರಿನ ಸೈಲೆನ್ಸರ್ ಮಾಡಿಫೈ ಮಾಡಿಸಿದ್ದ ವಿದ್ಯಾರ್ಥಿಗೆ 1.11 ಲಕ್ಷ ರೂ. ದಂಡದ ಬರೆ..!!

ಕಾರಿನ ಸೈಲೆನ್ಸರ್ ಮಾಡಿಫೈ ಮಾಡಿಸಿದ್ದ ವಿದ್ಯಾರ್ಥಿಗೆ 1.11 ಲಕ್ಷ ರೂ. ದಂಡದ ಬರೆ..!!

ಬೆಂಗಳೂರು: ಕಾರಿನ ಸೈಲೆನ್ಸರ್ ಆಲ್ಟರ್ ಮಾಡಿ ಸಾರ್ವಜನಿಕವಾಗಿ ಸ್ಥಳಗಳಲ್ಲಿ ಶಬ್ದ ಮಾಡುತ್ತಿದ್ದ ವ್ಯಕ್ತಿಗೆ ಟ್ರಾಫಿಕ್‌ ಪೊಲೀಸರು ಬರೋಬ್ಬರಿ 1.11 ಲಕ್ಷ ರೂ. ದಂಡ ವಿಧಿಸಿದ್ದಾರೆ. ಬೆಂಗಳೂರಿನ ಹೆಣ್ಣೂರು ...

ಪುತ್ತೂರು ವಿಧಾನಸಭಾ ಕ್ಷೇತ್ರ: 9 ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ಮಂಜೂರು: ಶಾಸಕ  ಅಶೋಕ್ ರೈ..!!

ಪುತ್ತೂರು ವಿಧಾನಸಭಾ ಕ್ಷೇತ್ರ: 9 ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ಮಂಜೂರು: ಶಾಸಕ  ಅಶೋಕ್ ರೈ..!!

https://youtu.be/edrmY0l0to0?si=I_yWtKcNX1bl6RWU ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಗೆ 9 ಆರೋಗ್ಯ ಮತ್ತು ಕ್ಷೇಮ ಕಟ್ಟಡ ಮಂಜೂರಾಗಿದ್ದು ಈ ಮೂಲಕ ಹಲವು ವರ್ಷಗಳ ಬೇಡಿಕೆ ಈಡೇರಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸೇವೆ ಮಾಡುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಯನ್ನು ಸರಕಾರ ನೇಮಿಸಿದ್ದರೂ ಅವರಿಗೆ ಸೂಕ್ತ ಕಟ್ಟಡದ ವ್ಯವಸ್ಥೆಯನ್ನು ಮಾಡಿರಲಿಲ್ಲ. ಇದೀಗ ಪುತ್ತೂರಿಗೆ 9 ಕಟ್ಟಡ ಮಂಜೂರಾಗಿದೆ. ಪುತ್ತೂರು ತಾಲೂಕಿನ ನರಿಮೊಗರು, ಬೆಟ್ಟಂಪಾಡಿ, ಬನ್ನೂರು, ಬೆಳ್ಳಿಪ್ಪಾಡಿ, ಚಿಕ್ಕಮುಡ್ನೂರು, ಕೆಯ್ಯೂರು, ಪಡ್ನೂರು, ಕುರಿಯ ಮತ್ತು ನೆಕ್ಕಿಲಾಡಿಯಲ್ಲಿ ಈ ಕಟ್ಟಡ ನಿರ್ಮಾಣ ಕಾರ್ಯ ನಡೆಯಲಿದೆ. ಕಟ್ಟಡಕ್ಕೆ ತಲಾ ೬೫ ಲಕ್ಷ ಅನುದಾನವನ್ನೂ ಮಂಜೂರು ಮಾಡಲಾಗಿದೆ. ಈ ಕಟ್ಟಡದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯೋರ್ವರು ಗ್ರಾಮಸ್ಥರಿಗೆ ಸೇವೆಯನ್ನು ಒದಗಿಸಲಿದ್ದಾರೆ. ಈ ಕೇಂದ್ರದಲ್ಲಿ ಚಿಕಿತ್ಸೆಯ ಜೊತೆಗೆ ಸರಕಾರದ ವಿವಿಧ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸವೂ ಈ ಕೇಂದ್ರದ ಮೂಲಕ ನಡೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ. ಈ ಕಟ್ಟಡ ನಿರ್ಮಾಣವಾಗುವುರೊಂದಿಗೆ ಹಲವು ವರ್ಷಗಳ ಬೇಡಿಕೆಯೊಂದು ಈಡೆರಿದಂತಾಗಿದೆ. https://youtu.be/edrmY0l0to0?si=I_yWtKcNX1bl6RWU

ವಕ್ಫ್ ನಿಂದ  ಮೂರು  ಮಸೀದಿಗಳಿಗೆ  ಒಟ್ಟು 50ಲಕ್ಷ  ಅನುದಾನ  ಬಿಡುಗಡೆ : ಶಾಸಕ ಅಶೋಕ್ ರೈ..!!

ವಕ್ಫ್ ನಿಂದ  ಮೂರು  ಮಸೀದಿಗಳಿಗೆ  ಒಟ್ಟು 50ಲಕ್ಷ  ಅನುದಾನ  ಬಿಡುಗಡೆ : ಶಾಸಕ ಅಶೋಕ್ ರೈ..!!

https://youtu.be/edrmY0l0to0?si=I_yWtKcNX1bl6RWU ಪುತ್ತೂರು; ಕರ್ನಾಟಕ ರಾಜ್ಯ ವಕ್ಫ್ ಇಲಾಖೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ಮಸೀದಿಗಳಿಗೆ ಒಟ್ಟು 50 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ವಕ್ಫ್ ಅಧೀನದಲ್ಲಿರುವ ಮಸೀದಿಯ ನವೀಕರಣ, ದುರಸ್ಥಿ ಮತ್ತು ಜೀರ್ಣೋಧ್ದಾರಕ್ಕೆ ಈ ಅನುದಾನ ಬಿಡುಗಡೆಯಾಗಿರುತ್ತದೆ.ಬೆಟ್ಟಂಪಾಡಿ ಗ್ರಾಮದ ರೆಂಜ ಫಾರೂಕ್ ಜುಮಾ ಮಸೀದಿ ಮತ್ತು ಖುವ್ವತ್ತುಲ್ ಇಸ್ಲಾಂ ಮದ್ರಸ ಇದರ ಅಭಿವೃದ್ದಿ ಕಾರ್ಯಕ್ಕೆ 20 ಲಕ್ಷ ರೂ, ಬಜತ್ತೂರು ಗ್ರಾಮದ ಮುಹಿಯುದ್ದೀನ್ ಜುಮಾ ಮಸೀದಿ ಹಳೆನೇರಂಕಿ ಇದರ ದುರಸ್ಥಿ ಮತ್ತು ನವೀಕರಣಕ್ಕೆ 15ಲಕ್ಷ ಹಾಗೂ ಶಾಂತಿಗೋಡು ಗ್ರಾಮದ ವೀರಮಂಗಲ ಬದ್ರಿಯಾ ಜುಮಾ  ಮಸೀದಿ ಇದರ ದುರಸ್ಥಿಗೆ 15 ಲಕ್ಷ ಅನುದಾನ ಬಿಡುಗಡೆಯಾಗಿದೆ. ಶಾಸಕ ಅಶೋಕ್ ರೈ ಶಿಫಾರಸ್ಸಿನಂತೆ ವಕಫ್ ಇಲಾಖೆಯಿಂದ ಈ ಅನುದಾನ ಬಿಡುಗಡೆಯಾಗಿದೆ. https://youtu.be/edrmY0l0to0?si=I_yWtKcNX1bl6RWU

ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!

ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!

https://youtu.be/edrmY0l0to0?si=IiM4WlskTVWqEo7j ಬಳ್ಳಾರಿ: ಆಕೆ ಮೂರು ಮಕ್ಕಳ ತಾಯಿ ಕಳೆದ 8 ವರ್ಷಗಳಿಂದ ಗಂಡನಿಂದ ದೂರವಾಗಿದ್ದರು. ರೈಲ್ವೆ ಸ್ಟೇಷನ್​​ನಲ್ಲಿ ಸ್ಟಾಲ್‌‌ವೊಂದರಲ್ಲಿ ಕೆಲಸ ಮಾಡಿಕೊಂಡು ತಮ್ಮ ಜೀವನ ಸಾಗಿಸುತ್ತಿದ್ದರು. ತಾವಾಯ್ತು ...

ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ..!!

ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ..!!

ಬೆಂಗಳೂರು: ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಚಿವ ದಿನೇಶ್ ಗುಂಡೂರಾವ್ ಸ್ವಾಗತ ವೇಳೆ ಸಿಡಿಸಿದ ಪಟಾಕಿಯ ಕಿಡಿ ತಗುಲಿ ಅಳವಡಿಸಿದ್ದ ಬ್ಯಾನರ್‌ ಹೊತ್ತಿ ಉರಿದಿರುವಂತಹ ಘಟನೆ ನಗರದ ಚಿಕ್ಕಪೇಟೆಯಲ್ಲಿ ...

ಮದುವೆ ನಿರಾಕರಿಸಿದ್ದಕ್ಕೆ ಎರಡು ಮಕ್ಕಳ ತಾಯಿಯನ್ನು ಕೊಂದ ವಿವಾಹಿತ..!

ಮದುವೆ ನಿರಾಕರಿಸಿದ್ದಕ್ಕೆ ಎರಡು ಮಕ್ಕಳ ತಾಯಿಯನ್ನು ಕೊಂದ ವಿವಾಹಿತ..!

https://youtu.be/Y7qt0mUB9aA?si=6o002h66-fXlIb5w ಕೋಲಾರ: ವ್ಯಕ್ತಿಯೊಬ್ಬ ಮದುವೆಗೆ ನಿರಾಕರಿಸಿದ ಎರಡು ಮಕ್ಕಳ ತಾಯಿಯನ್ನು ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರದ (Kolar) ಹೊರವಲಯದ ಬಂಗಾರಪೇಟೆ (Bangarapet) ಜಿಗ್ ಜಾಗ್ ...

ಭೂ ದಾಖಲೆಗಳ ಇಲಾಖೆಯಿಂದ ಭೂ ಮಾಪಕರಿಗೆ ಮಾಹಿತಿ ಕಾರ್ಯಗಾರ..!!

ಭೂ ದಾಖಲೆಗಳ ಇಲಾಖೆಯಿಂದ ಭೂ ಮಾಪಕರಿಗೆ ಮಾಹಿತಿ ಕಾರ್ಯಗಾರ..!!

ಪುತ್ತೂರು:ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಪುತ್ತೂರು ಇದರ ಆಶ್ರಯದಲ್ಲಿ ಭೂ ದಾಖಲೆಗಳ ಜಂಟಿ ನಿರ್ದೇಶಕರ ಸೂಚನೆಯಂತೆ ಪುತ್ತೂರು ಹಾಗೂ ಕಡಬ ತಾಲೂಕಿನ ...

ಕುವೆಟ್ಟಿನ ಎಲ್ಲರ ಪ್ರೀತಿಯ ಮುನ್ನಾ ಗೂಡ್ಸ್ ರಿಕ್ಷಾ ಡಿಕ್ಕಿ ಹೊಡೆದು ಮೃತ್ಯು..!!

ಕುವೆಟ್ಟಿನ ಎಲ್ಲರ ಪ್ರೀತಿಯ ಮುನ್ನಾ ಗೂಡ್ಸ್ ರಿಕ್ಷಾ ಡಿಕ್ಕಿ ಹೊಡೆದು ಮೃತ್ಯು..!!

ಕುವೆಟ್ಟು: ಗುರುವಾಯನಕೆರೆಯ ಕುವೆಟ್ಟುವಿನ ಪಿಲಿಚಂಡಿಕಲ್ಲಿನಲ್ಲಿ ಗೀರ್ ತಳಿಯ ಎತ್ತುವಿಗೆ ಗೂಡ್ಸ್‌ ರಿಕ್ಷಾವೊಂದು ಡಿಕ್ಕಿ ಹೊಡೆದ ಪರಿಣಾಮ ಹಸು ರಸ್ತೆಯಲ್ಲೇ ಮೃತಪಟ್ಟ ಹೃದಯ ಕಲಕುವ ಘಟನೆ ನಡೆದಿದೆ. ಕುವೆಟ್ಟು ...

ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ : ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ..!!

ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ : ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ..!!

https://youtu.be/Y7qt0mUB9aA?si=6yXudMkgtKQSMsHM ಬೆಳ್ತಂಗಡಿ : ನಾಳ ದೇವಸ್ಥಾನಕ್ಕೆ ಧನುಪೂಜೆಗೆ ಮನೆಯಿಂದ ಜ‌.14 ರಂದು 5 ಗಂಟೆಗೆ ಹೊರಟು ಹೋದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ...

Page 169 of 2142 1 … 168 169 170 … 2,142

Recent News

You cannot copy content of this page