‘ಮಾಮ್ ಇನ್‌ಸ್ಪೈರ್ ಅವಾರ್ಡ್’: ‘ಪ್ರಜ್ಞಾ ಓಡಿಲ್ನಾಳ, ಶ್ರೀರಕ್ಷಾ ರಾವ್, ದುರ್ಗಾಪ್ರಸನ್ನ’ ರವರಿಗೆ ಪ್ರಶಸ್ತಿ ಪ್ರದಾನ
ಮಂಗಳೂರು: ವಿದ್ಯಾರ್ಥಿಗಳು ಜ್ಞಾನ ಹೊಂದುವ ಜತೆಗೆ ಉನ್ನತ ಅಧಿಕಾರಿಗಳಾಗಿ ದೇಶಕ್ಕೆ ಕೀರ್ತಿ ತರುವ ಕೆಲಸದತ್ತ ಗಮನ ಹರಿಸಬೇಕು ಎಂದು ಪದ್ಮಶ್ರೀ ಪುರಸ್ಕೃತ ಅಕ್ಷರಸಂತ ಹರೇಕಳ ಹಾಜಬ್ಬ ಹೇಳಿದರು. ...




















