ಮಂಗಳೂರು: ನಿನ್ನೆ ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಕೋರ್ಟ್ ನ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ..!
ಮಂಗಳೂರು: ನಿನ್ನೆಯಷ್ಟೇ ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯೊಬ್ಬರು ನ್ಯಾಯಾಯಲದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ. ತಲಪಾಡಿ ಕಿನ್ಯ ನಿವಾಸಿ ರವಿರಾಜ್ (32) ...




















