ಕರುನಾಡ ‘ಯುವರತ್ನ’ನಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪುರಸ್ಕಾರ:; ಸಿಎಂ ಬೊಮ್ಮಾಯಿ ಘೋಷಣೆ
ಅಪ್ಪು ನುಡಿ ನಮನ ಕಾರ್ಯಕ್ರಮದಲ್ಲಿ ಮಾತಾಡುತ್ತಾ ಸಿಎಂ ಬಸವರಾಜ್ ಬೊಮ್ಮಾಯಿ ಪುನೀತ್ ರಾಜ್ಕುಮಾರ್ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪುರಸ್ಕಾರ ನೀಡುವುದಾಗಿ ಘೋಷಿಸಿದ್ದಾರೆ. ವೇದಿಕೆಯನ್ನು ಉದ್ದೇಶಿಸಿ ಮಾತಾಡಿದ ಬೊಮ್ಮಾಯಿ, ...




















