ಬಂಟ್ವಾಳ: ಸರಕಾರದ ಸೌಲಭ್ಯ ನೀಡಿಕೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೆಂದು ತಾರತಮ್ಯ:; ಮಿನಿ ವಿಧಾನ ಸೌಧಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ದಿಢೀರ್ ಮುತ್ತಿಗೆ
ಬಂಟ್ವಾಳ: ಕೆಎಸ್‌ಆರ್‌ಟಿಸಿಯ ಐಸಿಯು ಬಸ್ ಸೇವೆ, ಕೋವಿಡ್ ವ್ಯಾಕ್ಸಿನ್ ನೀಡಿಕೆ ಹಾಗೂ ಕಾರ್ಮಿಕ ಇಲಾಖೆಯಿಂದ ನೀಡುವ ಆಹಾರದ ಕಿಟ್‌ನಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ...




















