ದಕ್ಷಿಣ ಕನ್ನಡದ ಸೇರಿ ಕೆಲ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆ:; ಮದುವೆ ಸಮಾರಂಭಗಳಿಗೆ 400 ಜನ ಸೇರಲು ಅನುಮತಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಕೊರೋನಾ ಸಂಬಂಧ ತಜ್ಞರೊಂದಿಗೆ ಸಭೆ ನಡೆಸಲಾಯ್ತು. ಸಭೆ ಬಳಿಕ ಮಾತಾಡಿದ ಸಚಿವ ಆರ್. ಅಶೋಕ್, ಕೇರಳದಲ್ಲಿ ಕೊರೋನಾ ಹೆಚ್ಚಾಗುತ್ತಿದೆ. ಹೀಗಾಗಿ ...



















