ಬಂಟ್ವಾಳ: ಕ್ಯಾಟರಿಂಗ್ ಸಾಗಾಟದ ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ..!! ಉಪ್ಪಿನಂಗಡಿಯ ಇಬ್ಬರು ಯುವಕರು ದಾರುಣ ಸಾವು
ಬಂಟ್ವಾಳ: ಕ್ಯಾಟರಿಂಗ್ ವೊಂದರ ಆಹಾರ ಸಾಗಾಟದ ಪಿಕಪ್ ಮರಕ್ಕೆ ಢಿಕ್ಕಿ ಹೊಡೆದು ಅದರಲ್ಲಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ರಾ.ಹೆ.75ರ ತುಂಬೆ ರಾಮಲಕಟ್ಟೆಯ ಬಳಿ ನಡೆದಿದೆ. ಮೃತರನ್ನು ...




















